Women's T20 WC: ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

Sampriya
ಭಾನುವಾರ, 6 ಅಕ್ಟೋಬರ್ 2024 (20:00 IST)
Photo Courtesy X
ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧ ಮಹಿಳೆಯರ ಟಿ20 ಪಂದ್ಯಾಟದಲ್ಲಿ ಭಾರತ ತಂಡ 6ವಿಕೆಟ್‌ಗಳ ಅಮೋಘ ಜಯ ಸಾಧಿಸಿತು.  . ಇದರೊಂದಿಗೆ ಟಿ20 ವಿಶ್ವಕಪ್‌  ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಖಾತೆ ತೆರೆದು ಸೆಮಿಸ್‌ ಕನಸು ಜೀವಂತವಾಗಿರಿಸಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಬೀಸಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 105 ರನ್‌ ಗಳಿಸಿತ್ತು. ಪಾಕ್‌ ನೀಡಿದ ಸಾಧರಣ ಮೊತ್ತದ ಗುರಿ ಬೆನ್ನಟ್ಟಿದ ಭಾರತ ತಂಡ  18.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 106 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಅಲ್ಪ ಮೊತ್ತದ ಗುರಿ ಪಡೆದು ಇನ್ನಿಂಗ್ಸ್‌ ಆರಂಭಿಸಿದ ಭಾರತ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತ್ತು. ಒಂದೆಡೆ ರನ್‌ ಕಲೆಹಾಕುತ್ತಿದ್ದರೂ ಮತ್ತೊಂದು ಕಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಆದ್ರೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗ್ಸ್‌, ನಾಯಕಿ‌ ಹರ್ಮನ್‌ ಪ್ರೀತ್‌ ಕೌರ್‌ ಅವರ ಸಂಘಟಿತ ಪ್ರದರ್ಶನ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಯಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments