Webdunia - Bharat's app for daily news and videos

Install App

19 ನೇ ಏಷ್ಯನ್ ಗೇಮ್ಸ್ ಗೆ ಚಾಲನೆ: ಪಥಸಂಚಲನ ಮಾಡಿದ ಭಾರತೀಯ ಕ್ರೀಡಾಕಲಿಗಳು

Webdunia
ಶನಿವಾರ, 23 ಸೆಪ್ಟಂಬರ್ 2023 (17:54 IST)
Photo Courtesy: Twitter
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ಗೆ ಚೀನಾದ ಹ್ಯಾಂಗ್ ಝೂನಲ್ಲಿ ಇದೀಗ ತಾನೇ ಚಾಲನೆ ಸಿಕ್ಕಿದೆ. ಭಾರತೀಯ ಕ್ರೀಡಾಪಟುಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ.

ಚೀನಾದ ಸಾಂಪ್ರದಾಯಿಕ ನೃತ್ಯ, ಸಾಂಸ್ಕೃತಿಕ ಕಲೆಗಳ ಪ್ರದರ್ಶನದ ಮೂಲಕ ಕೂಟಕ್ಕೆ ವರ್ಣರಂಜಿತ ಚಾಲನೆ ನೀಡಲಾಯಿತು. ಚೀನಾ ಅಧ‍್ಯಕ್ಷ ಕ್ಸಿನ್ ಜಿನ್ ಪಿಂಗ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.

ಭಾರತದ ಮಹಿಳಾ ತಾರೆಯರು ಸಾಂಪ್ರದಾಯಿಕ ಸೀರೆಯುಟ್ಟು ಪಥಸಂಚಲನದಲ್ಲಿ ಭಾಗಿಯಾದರೆ ಪುರುಷರು ಕುರ್ತಾ ಧರಿಸಿ ಭಾರತದ ಧ‍್ವಜ ಹಿಡಿದು ಹೆಜ್ಜೆ ಹಾಕಿದರು. ನಾಳೆಯಿಂದ ಭಾರತದ ಪ್ರಮುಖ ಸ್ಪರ್ಧಿಗಳು ಪದಕಕ್ಕಾಗಿ ವಿವಿಧ ವಿಭಾಗಗಳಲ್ಲಿ ಹಣಾಹಣಿ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments