ಚಿನ್ನ ಕೈತಪ್ಪಿದ್ದಕ್ಕೆ ಅಂಕಣದಲ್ಲೇ ಕೂತು ಕಣ್ಣೀರು ಹಾಕಿದ ಅಂಶು ಮಲಿಕ್

Webdunia
ಶನಿವಾರ, 6 ಆಗಸ್ಟ್ 2022 (08:20 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಿನ್ನೆ ಕುಸ್ತಿಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಬರಬೇಕಿತ್ತು. ಆದರೆ ಫೈನಲ್ ನಲ್ಲಿ ತಮ್ಮ ತಂತ್ರಗಾರಿಕೆಯಲ್ಲಿ ಎಡವಿದ ಅಂಶು ಮಲಿಕ್ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.

57 ಕೆ.ಜಿ. ವಿಭಾಗದಲ್ಲಿ ಹಾಲಿ ಚಾಂಪಿಯನ್ ಆಗಿದ್ದ ಒಡುನಾಯೊ ವಿರುದ್ಧ ಆರಂಭದಲ್ಲೇ ಕೊಂಚ ಡಿಫೆನ್ಸಿವ್ ಟೆಕ್ನಿಕ್ ಗೆ ಮೊರೆ ಹೋಗಿದ್ದ ಅಂಶು ಸೋಲುವಂತಾಯಿತು.

ಸೋತ ಬಳಿಕ ತೀವ್ರ ನಿರಾಸೆ ಅನುಭವಿಸಿದ ಅಂಶು ಅಂಕಣದಲ್ಲೇ ಕೂತು ಕಣ್ಣೀರು ಹಾಕಿದರು. ಆದರೆ ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಹರ್ಷೋದ್ಗಾರ ಮಾಡುವ ಮೂಲಕ ಅವರನ್ನು ಹುರಿದುಂಬಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಮುಂದಿನ ಸುದ್ದಿ
Show comments