Webdunia - Bharat's app for daily news and videos

Install App

ಏಷ್ಯನ್ ಗೇಮ್ಸ್ ನಲ್ಲಿ ಇಂದು ಭಾರತದ ಸ್ಟಾರ್ ಗಳು ಕಣಕ್ಕೆ

Webdunia
ಶನಿವಾರ, 30 ಸೆಪ್ಟಂಬರ್ 2023 (09:30 IST)
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಇಂದು ಭಾರತದ ಪ್ರಮುಖ ಸ್ಟಾರ್ ಗಳು ಕಣಕ್ಕಿಳಿಯುತ್ತಿದ್ದಾರೆ. ವೈಟ್ ಲಿಫ್ಟಿಂಗ್, ಟೆನಿಸ್ ನಲ್ಲಿ ಭಾರತ ನಿರೀಕ್ಷೆಯಿಟ್ಟುಕೊಂಡಿದೆ.

ಇದೀಗ ಭಾರತದ ಅಥ್ಲೆಟ್ ಗಳು ಸ್ಪರ್ಧೆಯಲ್ಲಿದ್ದಾರೆ. ಗಾಲ್ಫರ್ ಅದಿತಿ ಅಶೋಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಶೂಟರ್ ಗಳೂ ಇಂದು ಮತ್ತಷ್ಟು ಪದಕ ತಂದುಕೊಡುವ ನಿರೀಕ್ಷೆಯಿದೆ. ಪುರುಷರ ಲಾಂಗ್ ಜಂಪ್ ವಿಭಾಗದಲ್ಲಿ ಮುರಳಿ ಶ್ರೀಶಂಕರ್ ಫೈನಲ್ ಸುತ್ತಿಗೆ ಅರ್ಹತೆ ಪಡೆದಿದ್ದಾರೆ. ಮಹಿಳೆಯ 100 ಮೀ. ಹರ್ಡಲ್ಸ್ ನಲ್ಲಿ ಜ್ಯೋತಿ ಯಾರಾಜಿ ನಿತ್ಯಾ ರಾಮ್ ರಾಜ್ ಫೈನಲ್ ಸುತ್ತಿನಲ್ಲಿದ್ದಾರೆ. ಪುರುಷರ ಸ್ಕ್ವಾಶ್ ಟೀಂ ಇಂದು ಪಾಕಿಸ್ತಾನ ವಿರುದ್ಧ ಪಂದ್ಯವಾಡಲಿದೆ.

ಇನ್ನು, ಭಾರತದ ವೈಟ್ ಲಿಫ್ಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮೀರಾಭಾಯಿ ಚಾನು ಇಂದು ಮಹಿಳೆಯರ 49 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಮತ್ತೊಬ್ಬ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಇಂದು 75 ಕೆ.ಜಿ. ವಿಭಾಗದ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧೆ ನಡೆಸಲಿದ್ದಾರೆ. ಟೆನಿಸ್ ನಲ್ಲಿ ಭಾರತದ ರೋಹನ್ ಬೋಪಣ್ಣ, ಋತುರಾಜ್ ಭೋಸಾಲೆ ಮಿಕ್ಸೆಡ್ ಡಬಲ್ಸ್ ಫೈನಲ್ ಪಂದ್ಯವಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments