ಪದಕ ಗೆಲ್ಲಲಾಗದ್ದಕ್ಕೆ ಭಾರತೀಯರ ಕ್ಷಮೆ ಕೇಳಿದ ಅತನು ದಾಸ್

Webdunia
ಭಾನುವಾರ, 1 ಆಗಸ್ಟ್ 2021 (11:08 IST)
ಟೋಕಿಯೋ: ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ಆರ್ಚರಿ ತಾರೆಯರು ಈ ಬಾರಿಯ ಒಲಿಂಪಿಕ್ಸ್ ನಲ್ಲಿ ನಿರಾಸೆ ಮೂಡಿಸಿದ್ದಾರೆ. ಅದರಲ್ಲೂ ದೀಪಿಕಾ ಕುಮಾರಿ ಮತ್ತು ಅತನು ದಾಸ್ ದಂಪತಿ ಮೇಲೆ ಭಾರೀ ನಿರೀಕ್ಷೆಯಿತ್ತು. ಆದರೆ ಇಬ್ಬರೂ ಸೋತು ನಿರ್ಗಮಿಸಿದ್ದಾರೆ.


ಪ್ರಿ ಕ್ವಾರ್ಟರ್ ಫೈನಲ್ ಗೇರಿದ್ದ ಅತನು ದಾಸ್ ಸೋತು ಪದಕದ ಭರವಸೆ ಭಗ್ನಗೊಳಿಸಿದ್ದಕ್ಕೆ ಭಾರತೀಯರ ಕ್ಷಮೆ ಕೇಳಿದ್ದಾರೆ. ‘ಸಾರಿ ಇಂಡಿಯಾ. ನನಗೆ ಒಲಿಂಪಿಕ್ಸ್ ಮೆಡಲ್ ಭಾರತಕ್ಕೆ ತರಲು ಸಾಧ್ಯವಾಗಲಿಲ್ಲ. ಆದರೆ ನಮಗೆ ಸಿಕ್ಕ ಬೆಂಬಲಕ್ಕೆ ಅಭಾರಿಯಾಗಿದ್ದೇವೆ. ನಾವು ಭವಿಷ್ಯದ ಬಗ್ಗೆ ನೋಟಹರಿಸಬೇಕು ಎಂದಷ್ಟೇ ಹೇಳಬಲ್ಲೆ’ ಎಂದು ಅತನು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ.

ವಿಶ್ವ ನಂ.1 ತಾರೆ ದೀಪಿಕಾ ಕೂಡಾ ಕ್ವಾರ್ಟರ್ ಫೈನಲ್ ನಲ್ಲಿ ಸೋತಿದ್ದರು. ಹೀಗಾಗಿ ಆರ್ಚರಿ ವಿಭಾಗದಲ್ಲಿ ಭಾರತ ಪದಕದ ಸಮೀಪ ಬಂದು ಮುಗ್ಗರಿಸಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ