Webdunia - Bharat's app for daily news and videos

Install App

ರಿಯೊ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಗಳಲ್ಲಿ ಭಾರತದ ಕ್ರೀಡಾಪಟುಗಳು ಯಾರಿದ್ದಾರೆ?

Webdunia
ಮಂಗಳವಾರ, 9 ಆಗಸ್ಟ್ 2016 (11:52 IST)
ರಿಯೊ ಒಲಿಂಪಿಕ್ಸ್‌ನ ಕುಸ್ತಿ ಸ್ಪರ್ಧೆಗಳಲ್ಲಿ ಭಾರತದ ಕ್ರೀಡಾಳುಗಳು ಯಾರಿದ್ದಾರೆಂದು ಕೆಳಗೆ ನೀಡಲಾಗಿದೆ.
ಪುರುಷರ ಕುಸ್ತಿ
ಫ್ರೀಸ್ಟೈಲ್ 
57 ಕೆಜಿ ವಿಭಾಗದಲ್ಲಿ ಸಂದೀಪ್ ತೋಮಾರ್
65 ಕೆಜಿ ವಿಭಾಗದಲ್ಲಿ ಯೋಗೇಶ್ವರ್ ದತ್
74 ಕೆಜಿ ವಿಭಾಗದಲ್ಲಿ ನರಸಿಂಗ್ ಯಾದವ್
ಪುರುಷರ ಗ್ರೀಕೋ ರೋಮನ್
85ಕೆಜಿಗಿಂತ ಕಡಿಮೆ ವಿಭಾಗದಲ್ಲಿ ರವೀಂದ್ರ ಖಾತ್ರಿ
98ಕ್ಕಿಂತ ಕಡಿಮೆ ವಿಭಾಗದಲ್ಲಿ ಹರ್ದೀಪ್ ಸಿಂಗ್
 
ಮಹಿಳೆಯರ ಫ್ರೀಸ್ಟೈಲ್
48 ಕೆಜಿಗಿಂತ ಕಡಿಮೆ ವಿನೇಶ್ ಪೋಗಾತ್
53ಕೆಜಿಗಿಂತ ಕಡಿಮೆ ಬಬಿತಾ ಕುಮಾರ್
58 ಕೆಜಿಗಿಂತ ಕಡಿಮೆ ಸಾಕ್ಷಿ ಮಲಿಕ್
ಕುಸ್ತಿ ಪಂದ್ಯಗಳು ಆಗಸ್ಟ್ 14ರಿಂದ 21ರ ನಡುವೆ ಒಲಿಂಪಿಕ್ ಬಾರಾ ಡಾ ತಿಜುಕಾ ತರಬೇತಿ ಕೇಂದ್ರದ ಹಾಲ್ 3ರಲ್ಲಿ ನಡೆಯಲಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments