ಕಾಮನ್ ವೆಲ್ತ್ ಗೇಮ್ಸ್: ಬಜರಂಗ್, ಮಣಿಕ್ ಭಾತ್ರಾ, ದೀಪಕ್ ಪೂನಿಯಾ ಕ್ವಾರ್ಟರ್ ಗೆ

Webdunia
ಶುಕ್ರವಾರ, 5 ಆಗಸ್ಟ್ 2022 (16:24 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಇಂದು ಭಾರತ ದಿನದಾರಂಭದಲ್ಲೇ ಶುಭಾರಂಭ ಮಾಡಿದೆ.

ಪುರುಷರ 65 ಕೆ.ಜಿ. ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ತಾರೆ ಬಜರಂಗ್ ಪೂನಿಯಾ ಮೊದಲ ಪಂದ್ಯ ಗೆದ್ದು ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟಿದ್ದಾರೆ. ಇನ್ನೊಂದು ಪಂದ್ಯದಲ್ಲಿ 86 ಕೆ.ಜಿ. ವಿಭಾಗದಲ್ಲಿ ದೀಪಕ್ ಪೂನಿಯಾ ಕೂಡಾ ನಿರಾಯಾಸ ಗೆಲುವು ಸಾಧಿಸಿ ಕ್ವಾರ್ಟರ್ ಗೆ ಮುನ್ನಡೆ ಪಡೆದಿದ್ದಾರೆ.

ಇನ್ನು, ಟೇಬಲ್ ಟೆನಿಸ್ ನಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಅನುಭವಿ ತಾರೆ ಮಣಿಕ್ ಭಾತ್ರಾ ಆಸ್ಟ್ರೇಲಿಯಾದ ಆಟಗಾರ್ತಿ ಮಿನ್ ಹ್ಯೂಂಗ್ ಜೀ ವಿರುದ್ಧ 11-4, 11-8, 11-6, 12-10 ಅಂತರದ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಆದರೆ ಭಾರತದ ಇನ್ನೊಬ್ಬ ತಾರೆ ರೀತ್ ಟೆನಿಸನ್ ಸೋಲು ಅನುಭವಿಸಿದ್ದಾರೆ. ಪುರುಷರ ಡಬಲ್ಸ್ ವಿಭಾಗದಲ್ಲಿ ಶರತ್ ಕಮಲ್-ಜ್ಞಾನಶೇಖರನ್ ಜೋಡಿ ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments