ಒಲಿಂಪಿಕ್ಸ್ ಸಮಾರೋಪ: ಭಾರತದ ಧ್ವಜಾಧಾರಿಯಾದ ಭಜರಂಗ್ ಪೂನಿಯಾ

Webdunia
ಭಾನುವಾರ, 8 ಆಗಸ್ಟ್ 2021 (16:55 IST)
ಟೋಕಿಯೋ: ಒಲಿಂಪಿಕ್ಸ್ 2020 ಕ್ಕೆ ಇಂದು ಅಧಿಕೃತ ತೆರೆ ಬೀಳುತ್ತಿದ್ದು, ಇದೀಗ ಸಮಾರೋಪ ಸಮಾರಂಭ ನಡೆಯುತ್ತಿದೆ.
Photo Courtesy: Google


ಭಾರತದ ಪರ ಸಮಾರೋಪ ಸಮಾರಂಭದಲ್ಲಿ ಧ್ವಜಾಧಾರಿಯಾಗಿ ಕುಸ್ತಿಪಟು ಭಜರಂಗ್ ಪೂನಿಯಾ ತಂಡವನ್ನು ಮುನ್ನಡೆಸಿದ್ದಾರೆ.

65 ಕೆ.ಜಿ. ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಭಜರಂಗ್ ಪೂನಿಯಾ ಇಂದು ಭಾರತೀಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಜೊತೆಗೆ ಕೆಲವು ಕ್ರೀಡಾಳುಗಳು, ಭಾರತೀಯ ಅಧಿಕಾರಿಗಳು ಸಾಥ್ ನೀಡಿದ್ದಾರೆ. ವರ್ಣರಂಜಿತ ಸಮಾರಂಭದೊಂದಿಗೆ ಟೋಕಿಯೋ ಒಲಿಂಪಿಕ್ಸ್ 2020 ಕ್ಕೆ ತೆರೆ ಬೀಳುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments