ವಿಶೇಷ ಅಡುಗೆ ಮಾಡಿ ಮಗನಿಗಾಗಿ ಕಾಯ್ತಿದ್ದಾರೆ ಕುಸ್ತಿಪಟು ಪೂನಿಯಾ ತಾಯಿ

Webdunia
ಸೋಮವಾರ, 9 ಆಗಸ್ಟ್ 2021 (17:00 IST)
ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಜರಂಗ್ ಪೂನಿಯಾ ಮನೆಯಲ್ಲಿ ಈಗ ಮಗನನ್ನು ಬರಮಾಡಿಕೊಳ್ಳುವ ಸಂಭ್ರಮ.
Photo Courtesy: Google


ಇಂದು ಭಾರತದ ಇತರ ಸದಸ್ಯರ ಜೊತೆ ಪೂನಿಯಾ ಕೂಡಾ ನವದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದಾದ ಬಳಿಕ ಸಾಯ್ ಆಯೋಜಿಸಿರುವ ಸನ್ಮಾನ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ.

ಇದಾದ ಬಳಿಕವಷ್ಟೇ ಅವರು ತಮ್ಮ ಸೋನಿಪತ್ ನಲ್ಲಿರುವ ಮನೆಗೆ ತೆರಳಲಿದ್ದಾರೆ. ಹೀಗಾಗಿ ಮಗನಿಗಾಗಿ ಅವನ ಇಷ್ಟದ ಅಡುಗೆ ಮಾಡಿ ತಾಯಿ ಕಾಯುತ್ತಿದ್ದಾರೆ. ಮನೆಯಲ್ಲಿ ಪೂನಿಯಾ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments