Webdunia - Bharat's app for daily news and videos

Install App

ತಂದೆಯ ಮಾತು ಉಳಿಸಿಕೊಂಡ ಭಜರಂಗ್ ಪೂನಿಯಾ

Webdunia
ಶನಿವಾರ, 7 ಆಗಸ್ಟ್ 2021 (17:16 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ಗೆದ್ದುಕೊಟ್ಟ ಕುಸ್ತಿಪಟು ಭಜರಂಗ್ ಪೂನಿಯಾ ತಮ್ಮ ತಂದೆಯ ಭರವಸೆ ಉಳಿಸಿಕೊಂಡಿದ್ದಾರೆ.

Photo Courtesy: Google

ಇಂದು ಬೆಳಿಗ್ಗೆ ತಮ್ಮ ಪುತ್ರನ ಜೊತೆ ಮಾತನಾಡಿದ್ದ ಭಜರಂಗ್ ತಂದೆ ಬಲ್ವಾನ್ ಸಿಂಗ್ ಕೆಲವು ಸಲಹೆ ಸೂಚನೆ ನೀಡಿದ್ದರಂತೆ. ಕಳೆದ ಮೂರು ಪಂದ್ಯಗಳಲ್ಲಿ ನಿನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡಲಿಲ್ಲ. ಈ ಪಂದ್ಯದಲ್ಲಿ ನಿನ್ನ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸು. ಪದಕ ಗೆದ್ದು ಬಾ ಎಂದಿದ್ದರಂತೆ. ಹಾಗಂತ ಮಾಧ‍್ಯಮ ಸಂದರ್ಶನದಲ್ಲಿ ಬಲವಂತ್ ಹೇಳಿದ್ದರು.

ಅಷ್ಟೇ ಅಲ್ಲ, ತಮ್ಮ ಮಗ ಖಾಲಿ ಕೈಯಲ್ಲಿ ಬರಲ್ಲ ಎಂದು ವಿಶ್ವಾಸದಿಂದ ಹೇಳಿದ್ದರು. ತಂದೆಯ ವಿಶ್ವಾಸವನ್ನು ಭಜರಂಗ್ ಕೊನೆಗೂ ಉಳಿಸಿಕೊಂಡು ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಮರಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments