Webdunia - Bharat's app for daily news and videos

Install App

ಸೆಮಿಫೈನಲ್ ನಲ್ಲಿ ಸೋತ ಭಜರಂಗ್ ಪೂನಿಯಾ ಕಂಚಿಗಾಗಿ ಹೋರಾಟ

Webdunia
ಶುಕ್ರವಾರ, 6 ಆಗಸ್ಟ್ 2021 (16:44 IST)
ಟೋಕಿಯೋ: ಪುರುಷರ 65 ಕೆ.ಜಿ. ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಸೆಮಿಫೈನಲ್ ಗೇರಿದ್ದ ಭಾರತದ ಕುಸ್ತಿಪಟು ಭಜರಂಗ್ ಪೂನಿಯಾ ಸೋಲು ಅನುಭವಿಸಿದ್ದು, ಇನ್ನೀಗ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ.
Photo Courtesy: Google


ಸೆಮಿಫೈನಲ್ ನಲ್ಲಿ ಇಂದು ಅವರು ಹಾಜಿ ಅಲಿಯೆವ್ ವಿರುದ್ಧ 5-12 ಅಂತರದಿಂದ ಸೋತಿದ್ದಾರೆ. ಇದರೊಂದಿಗೆ ಫೈನಲ್ ಗೇರುವ ಭಜರಂಗ್ ಪೂನಿಯಾ ಕನಸು ಭಗ್ನವಾಗಿದೆ.

ಆದರೆ ಈಗಲೂ ಪದಕದ ಆಸೆ ಜೀವಂತವಾಗಿದ್ದು, ಅವರೀಗ ಕಂಚಿನ ಪದಕಕ್ಕಾಗಿ ನಡೆಯಲಿರುವ ಪಂದ್ಯದಲ್ಲಿ ಆಡಬೇಕಿದೆ. ಒಂದು ವೇಳೆ ಇಲ್ಲಿ ಸೋತರೆ ಅವರ ಸ್ಪರ್ಧೆ ಅಲ್ಲಿಗೆ ಮುಗಿಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments