Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್ ಏನೂ ದೊಡ್ಡ ಟೂರ್ನಿಯಲ್ಲ: ಸೋತ ಬಳಿಕ ಬಾಕ್ಸರ್ ಲವ್ಲೀನಾ ಹೇಳಿಕೆ

Webdunia
ಶನಿವಾರ, 6 ಆಗಸ್ಟ್ 2022 (09:50 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಾಕ್ಸಿಂಗ್ ವಿಭಾಗದಲ್ಲಿ ಸೋತ ಬಳಿಕ ಭಾರತದ ಮಹಿಳಾ ಬಾಕ್ಸರ್ ಲವ್ಲೀನಾ ನೀಡಿರುವ ಹೇಳಿಕೆ ಈಗ ವೈರಲ್ ಆಗಿದೆ.

ಒಲಿಂಪಿಕ್ಸ್ ಪದಕ ವಿಜೇತೆ ಲವ್ಲೀನಾ ಈ ಬಾರಿ ಕಾಮನ್ ವೆಲ್ತ್ ನಲ್ಲಿ ಚಿನ್ನ ಗೆಲ್ಲಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು. ಆರಂಭದಲ್ಲೇ ತಮ್ಮ ಕೋಚ್ ಗೆ ಕ್ರೀಡಾ ಗ್ರಾಮಕ್ಕೆ ಪ್ರವೇಶಿಸಲು ಒಪ್ಪಿಗೆ ಸಿಗಲಿಲ್ಲ ಎಂದು ಲವ್ಲೀನಾ ವಿವಾದ ಮಾಡಿಕೊಂಡಿದ್ದರು. ಅದಾದ ಬಳಿಕ ವಿವಾದ ಬಗೆಹರಿದಿತ್ತು.

ಆದರೆ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಲವ್ಲೀನಾ ಸೋತು ಸ್ಪರ್ಧೆಯಿಂದ ನಿರ್ಗಮಿಸಬೇಕಾಯಿತು. ಬಳಿಕ ಮಾತನಾಡಿರುವ ಲವ್ಲೀನಾ ಕಾಮನ್ ವೆಲ್ತ್ ಗೇಮ್ಸ್ ಏನೂ ದೊಡ್ಡ ಕ್ರೀಡಾ ಕೂಟವಲ್ಲ. ನನ್ನ ಪ್ರಮುಖ ಗುರಿ ಏನಿದ್ದರೂ ಪ್ಯಾರಿಸ್ ಒಲಿಂಪಿಕ್ಸ್. ಕಾಮನ್ ವೆಲ್ತ್ ಗೇಮ್ಸ್ ನಿಂದ ನನಗೇನೂ ಪ್ರಯೋಜನವಾಗುತ್ತಿರಲಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments