Webdunia - Bharat's app for daily news and videos

Install App

ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮಗು ನಿಧನ!

Webdunia
ಮಂಗಳವಾರ, 19 ಏಪ್ರಿಲ್ 2022 (17:16 IST)

ಫುಟ್ಬಾಲ್ ದಂತಕತೆ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಜಾರ್ಜಿಯಾ ರೋಡ್ರಿಗಜ್ ದಂಪತಿಯ ಗಂಡು ಮಗು ಮೃತಪಟ್ಟಿದೆ. ದಂಪತಿ ಈ ವಿಷಯವನ್ನು ದೃಢಪಡಿಸಿದ್ದಾರೆ.

ಇತ್ತೀಚೆಗಷ್ಟೇ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಜಾರ್ಜಾಯಾ ದಂಪತಿ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿರುವುದಾಗಿ ಹೇಳಿಕೊಂಡಿದ್ದರು. ಅವಳಿ ಮಕ್ಕಳ ಪೈಕಿ ಗಂಡು ಮಗು ಮೃತಪಟ್ಟಿದ್ದು, ಹೆಣ್ಣು ಮಗು ಆರೋಗ್ಯವಾಗಿದೆ.

ಕ್ರಿಸ್ಟಿಯಾನೊ ರೊನಾಲ್ಡೊ ಪ್ರಸ್ತುತ 4 ಮಕ್ಕಳನ್ನು ಹೊಂದಿದ್ದು, ಹೆಣ್ಣು ಮಗು ಜನಿಸಿದ್ದರಿಂದ ಈ ನೋವು ಭರಿಸುವ ಶಕ್ತಿ ಬಂದಿದೆ. ಆದರೆ ಅಗಲಿದೆ ಗಂಡು ಮಗುವನ್ನು ಯಾವಾಗಲೂ ಪ್ರೀತಿಸುತ್ತೇವೆ ಎಂದು ರೊನಾಲ್ಡೊ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

ಮುಂದಿನ ಸುದ್ದಿ
Show comments