Webdunia - Bharat's app for daily news and videos

Install App

ರಷ್ಯಾಗೆ ರಿಯೋದಲ್ಲಿ ಅವಕಾಶ ನೀಡಿದ್ದು ನ್ಯಾಯಯುತವಾಗಿದೆ: ಐಒಸಿ ಅಧ್ಯಕ್ಷ

Webdunia
ಮಂಗಳವಾರ, 2 ಆಗಸ್ಟ್ 2016 (17:58 IST)
2016ರ ಒಲಿಂಪಿಕ್ಸ್‌ನಲ್ಲಿ ರಷ್ಯಾಗೆ ರಿಯೋ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿರುವುದು ನ್ಯಾಯದ ತತ್ವದ ಮೇಲೆ ಆಧರಿಸಿದೆ ಮತ್ತು ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಕ್ ತಿಳಿಸಿದ್ದಾರೆ.  ಐಒಸಿಯ 129ನೇ ಸೆಷನ್‌ನಲ್ಲಿ ಮಾತನಾಡುತ್ತಾ ಅವರು ತಿಳಿಸಿದರು. 
 
ರಷ್ಯಾ ವಿರುದ್ಧ ಸಂಪೂರ್ಣ ನಿಷೇಧ ವಿಧಿಸುವುದರಿಂದ ಐಒಸಿ ಎಕ್ಸಿಕ್ಯೂಟಿವ್ ಸಂಯಮ ತೋರಿಸಿ, ಅಥ್ಲೀಟ್‌ಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅನುಮೋದನೆ ನೀಡುವ ಅಧಿಕಾರವನ್ನು ಅಂತಾರಾಷ್ಟ್ರೀಯ ಕ್ರೀಡಾಒಕ್ಕೂಟಗಳಿಗೆ ನೀಡಿತು. ಸರ್ಕಾರ ನಿಯಮಗಳನ್ನು ಉಲ್ಲಂಘಿಸಿದ್ದರೂ, ಯಾವುದೇ ಅಥ್ಲೀಟ್ ಈ ಉಲ್ಲಂಘನೆಯಲ್ಲಿ ಭಾಗಿಯಾಗಿಲ್ಲದಿದ್ದರೆ ಅವರಿಗೆ ಶಿಕ್ಷೆ ವಿಧಿಸಲಾಗದು. ಈ ತತ್ವವನ್ನು ಇಲ್ಲಿ ಅನುಸರಿಸಲಾಗಿದೆ ಎಂದು ಬಾಕ್ ಹೇಳಿದರು.

ಇದೊಂದು ನ್ಯಾಯಯುತ ನಿರ್ಧಾರವಾಗಿದ್ದು, ರಾಜಕೀಯದಿಂದ ಹೊರತಾಗಿದೆ ಎಂದು ಬಾಕ್ ನುಡಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments