Daily Horoscope
✕

ಕಂಚಿನ ಹೋರಾಟದಲ್ಲಿ ಸೋತ ದೀಪಕ್ ಪೂನಿಯಾ

Webdunia
ಗುರುವಾರ, 5 ಆಗಸ್ಟ್ 2021 (17:04 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಒಂದೇ ದಿನ ಮೂರು ಪದಕ ಗೆಲ್ಲುವ ಭಾರತದ ಕನಸು ನನಸಾಗಲಿಲ್ಲ. 87 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ದೀಪಕ್ ಪೂನಿಯಾ ಸೋತು ನಿರಾಸೆ ಅನುಭವಿಸಿದ್ದಾರೆ.

ನಿನ್ನೆ ಸೆಮಿಫೈನಲ್ ನಲ್ಲಿ ಸೋತಿದ್ದ ದೀಪಕ್ ಇಂದು ಮೈಲ್ಸ್ ಅಮಿನೆ ವಿರುದ್ಧ ಕಂಚಿನ ಪದಕಕ್ಕಾಗಿ ನಡೆದ ಪಂದ್ಯವಾಡಿದ್ದರು. ಈ ಪಂದ್ಯದಲ್ಲಿ ದೀಪಕ್ 2-4 ಅಂತರದಿಂದ ಸೋಲು ಅನುಭವಿಸಿದ್ದಾರೆ.

ಒಂದು ವೇಳೆ ದೀಪಕ್ ಗೆದ್ದಿದ್ದರೆ ಒಂದೇ ದಿನ ಭಾರತಕ್ಕೆ ಮೂರು ಪದಕ ಮತ್ತು ಕುಸ್ತಿಯಲ್ಲಿ ಸತತ ಎರಡು ಪದಕ ಗೆದ್ದ ಹಿರಿಮೆ ಸಿಗುತ್ತಿತ್ತು. ಆದರೆ ಅದೀಗ ಕೈತಪ್ಪಿ ಹೋಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments