Webdunia - Bharat's app for daily news and videos

Install App

ಆರ್ಚರಿಯಲ್ಲಿ ಗೆಲುವು ಕಂಡ ದೀಪಿಕಾ-ಅತನು ದಾಸ್ ದಂಪತಿ

Webdunia
ಗುರುವಾರ, 29 ಜುಲೈ 2021 (09:14 IST)
ಟೋಕಿಯೋ: ಪುರುಷರ ಮತ್ತು ಮಹಿಳೆಯರ ಆರ್ಚರಿ ಎಲಿಮಿನೇಷನ್ ಸುತ್ತಿನಲ್ಲಿ ಭಾರತದ ಅತನು ದಾಸ್ ಮತ್ತು ದೀಪಿಕಾ ಕುಮಾರಿ ದಂಪತಿ ಆಯಾ ಪಂದ್ಯದಲ್ಲಿ ಗೆಲುವು ಸಾಧಿಸಿದ್ದಾರೆ.


ನಿನ್ನೆ ನಡೆದ ಮಹಿಳೆಯರ ಎಲಿಮಿನೇಷನ್ ಸುತ್ತಿನಲ್ಲಿ ದೀಪಿಕಾ ಕುಮಾರಿ ಅಮೆರಿಕಾದ ಜೆನ್ನಿಫರ್ ಫರ್ನಾಂಡಿಸ್ ವಿರುದ್ಧ 6-4 ಅಂತರದ ಗೆಲುವು ಸಾಧಿಸಿದ್ದರು.

ಇಂದು ದೀಪಿಕಾ ಪತಿ ಅತನು ದಾಸ್ ದಕ್ಷಿಣ ಕೊರಿಯಾದ ಒಹ್ ಜಿನ್ ಹ್ಯಾಕ್ ವಿರುದ್ಧದ ಪಂದ್ಯದಲ್ಲಿ 6-5 ಅಂತರದ ಗೆಲುವು ಸಾಧಿಸಿ ಪ್ರಿ ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ. ಇದರೊಂದಿಗೆ ಗಂಡ-ಹೆಂಡತಿ ಇಬ್ಬರೂ ತಮ್ಮ ತಮ್ಮ ಪಂದ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಮುಂದಿನ ಸುದ್ದಿ