Webdunia - Bharat's app for daily news and videos

Install App

ದುಬೈ ಉದ್ಯಮಿಯಿಂದ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಗೆ 1 ಕೋಟಿ ಗಿಫ್ಟ್

Webdunia
ಮಂಗಳವಾರ, 10 ಆಗಸ್ಟ್ 2021 (09:23 IST)
ದುಬೈ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್. ಪ್ರೀಜೇಶ್ ಗೆ  ದುಬೈ ಮೂಲದ ಉದ್ಯಮಿಯೊಬ್ಬರು 1 ಕೋಟಿ ರೂ. ಬಹುಮಾನ ನೀಡಲಿದ್ದಾರೆ.


ದುಬೈನ ವಿಪಿಎಸ್ ಹೆಲ್ತ್ ಕೇರ್ ಸಂಸ್ಥೆಯ ಮುಖ್ಯಸ್ಥರಾಗಿರುವ ಡಾ. ಶಂಶೀರ್ ವಯ್ಯಾಲಿ ಕೇರಳ ಮೂಲದ ಗೋಲ್ ಕೀಪರ್ ಗೆ ಈ ಭಾರೀ ಮೊತ್ತದ ಬಹುಮಾನ ನೀಡಲಿದ್ದಾರೆ.

ಶ್ರೀಜೇಶ್ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಗೆಲುವಿನಲ್ಲಿ ಅವರ ಕೊಡುಗೆ ಗಮನಿಸಿ ನಾವು 1 ಕೋಟಿ ರೂ. ಬಹುಮಾನ ನೀಡಲು ಉದ್ದೇಶಿಸಿರುವುದಾಗಿ ಶಂಶೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments