ಸೆಮಿಫೈನಲ್ ಹಾದಿಯಲ್ಲಿ ಜಾರಿಬಿದ್ದ ದ್ಯುತಿ ಚಾಂದ್

Webdunia
ಶುಕ್ರವಾರ, 30 ಜುಲೈ 2021 (11:16 IST)
ಟೋಕಿಯೋ: 100 ಮೀ. ಓಟ ಸ್ಪರ್ಧೆಯಲ್ಲಿ ಭಾರತದ ಧ್ಯುತಿ ಚಾಂದ್ ಏಳನೆಯವರಾಗಿ ಓಟ ಪೂರ್ತಿ ಮಾಡಿದ್ದು, ಸೆಮಿಫೈನಲ್ ಹಾದಿಯಲ್ಲಿ ಮುಗ್ಗರಿಸಿದ್ದಾರೆ.


ಒಟ್ಟು ಎಂಟು ಸ್ಪರ್ಧಿಗಳ ಪೈಕಿ ದ್ಯುತಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. 100 ಮೀ. ದೂರ ಕ್ರಮಿಸಲು ಅವರು  11.54 ಸೆಕೆಂಡುಗಳನ್ನು ತೆಗೆದುಕೊಂಡರು. ಹೀಗಾಗಿ ಸೆಮಿಫೈನಲ್ ಅವಕಾಶ ಕಳೆದುಕೊಳ್ಳಬೇಕಾಯಿತು.

ಇನ್ನು ಮಹಿಳೆಯರ 25 ಎಂ. ಪಿಸ್ತೂಲ್ ಕ್ವಾಲಿಫಿಕೇಷನ್ ರ್ಯಾಪಿಡ್ ರೌಂಡ್ ನಲ್ಲಿ ಭಾರತದ ಮನು ಬಾಕರ್ 15 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇನ್ನೀಗ ಇಂದು ನಡೆಯಲಿರುವ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯ (ಪಿ.ವಿ. ಸಿಂಧು) ಮತ್ತು ಆರ್ಚರಿಯಲ್ಲಿ ದೀಪಿಕಾ ಕುಮಾರಿ ಪಂದ್ಯದ ಮೇಲೆ ಎಲ್ಲರ ದೃಷ್ಟಿಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ