ಪ್ರಧಾನಿ ಮೋದಿ ಭಜರಂಗ್ ಪೂನಿಯಾಗೆ ಕರೆ ಮಾಡಿಲ್ಲವೆಂಬ ಆರೋಪ: ಅಸಲಿ ಕತೆಯೇನು ಗೊತ್ತಾ?

Webdunia
ಸೋಮವಾರ, 9 ಆಗಸ್ಟ್ 2021 (09:48 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ, ಅದ್ಭುತ ಪ್ರದರ್ಶನ ನೀಡಿದ ಪ್ರತಿಯೊಬ್ಬ ಆಟಗಾರರಿಗೂ ಪ್ರಧಾನಿ ಮೋದಿ ಖುದ್ದು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು.


ಆದರೆ ಈ ಹಿಂದೆ ರೈತ ಪ್ರತಿಭಟನೆ ಪರ ಮಾತನಾಡಿದ್ದ ಕಾರಣಕ್ಕೆ ಕುಸ್ತಿಪಟು ಭಜರಂಗ್ ಪೂನಿಯಾ ಜೊತೆ ಮೋದಿ ಮಾತನಾಡಲಿಲ್ಲ ಎಂಬ ಆರೋಪವನ್ನು ಕೆಲವರು ಮಾಡಿದ್ದರು.

ಆದರೆ ಇದು ಸುಳ್ಳು ಎಂದು ಸಾಬೀತಾಗಿದೆ. ಆಗಸ್ಟ್ 7 ರಂದೇ ಮೋದಿ, ಭಜರಂಗ್ ಪೂನಿಯಾಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಸ್ವತಃ ಪೂನಿಯಾ ಟ್ವಿಟರ್ ಮೂಲಕ ಧನ್ಯವಾದವನ್ನೂ ಸಲ್ಲಿಸಿದ್ದರು. ಹಾಗಿದ್ದರೂ ಈ ವಿಚಾರದಲ್ಲಿ ರಾಜಕೀಯ ಮಾಡಿದ್ದು ಖೇದಕರ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments