Webdunia - Bharat's app for daily news and videos

Install App

ಒಲಿಂಪಿಕ್ಸ್ ಕ್ರೀಡಾಕೂಟ ಉದ್ಘಾಟನೆಗೆ ಪ್ರವಾಹದ ಭೀತಿ: ಫ್ಯಾರಿಸ್‌ನಲ್ಲಿ ಭಾರೀ ಮಳೆಯ ಮುನ್ಸೂಚನೆ

Sampriya
ಶುಕ್ರವಾರ, 26 ಜುಲೈ 2024 (18:57 IST)
Photo Courtesy X
ಫ್ಯಾರಿಸ್:  ಇಂದು ಅದ್ಧೂರಿ ಚಾಲನೆಗೆ ವೇದಿಕೆ ಸಜ್ಜಾಗಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಮಳೆರಾಯ ಅಡ್ಡಿಯಾಗುವ ಮುನ್ಸೂಚನೆಯಿದೆ.

ಶೇ 70ರಿಂದ 80ರಷ್ಟು ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ.

ಫ್ರೆಂಚ್ ಹವಾಮಾನ ಚಾನೆಲ್‌ಗಳಲ್ಲಿ ಉದ್ಘಾಟನಾ ಸಮಾರಂಭ ಪ್ರಾರಂಭವಾಗಲು ಕೇವಲ 30 ನಿಮಿಷಗಳ ಮೊದಲು ಸುಮಾರು 7 ಗಂಟೆಗೆ ಮಳೆ ಬೀಳುವ ಮುನ್ಸೂಚನೆ ನೀಡಿವೆ.


ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭಕ್ಕೆ ಸೆನ್ ನದಿಯ ತಟದಲ್ಲಿ ಅದ್ದೂರಿ ವೇದಿಕೆ ಸಜ್ಜಾಗಿದೆ. ಅಲ್ಲಿ ಸುಮಾರು 10,000 ಕ್ರೀಡಾಪಟುಗಳು ಸೇರಿದಂತೆ 3 ಲಕ್ಷ ಮಂದಿ ಸಾಕ್ಷಿಯಾಗುವ ನಿರೀಕ್ಷೆಯಿದೆ.  

ಇನ್ನೂ ಕೆಲವು ವರದಿಗಳಲ್ಲಿ ಒಲಿಂಪಿಕ್ಸ್ ಉದ್ಘಾಟನ ಸಮಾರಂಭಕ್ಕೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ ಎಂದು ಃಏಳಿದೆ.  

100 ಕ್ಕೂ ಹೆಚ್ಚು ದೋಣಿಗಳಲ್ಲಿ ಸುಮಾರು 10,500 ಕ್ರೀಡಾಪಟುಗಳು ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ಅನೇಕ ಹೆಸರಾಂತ ಕಲಾವಿದರು ಸಹ ಪ್ರದರ್ಶನ ನೀಡಲು ನಿರ್ಧರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments