Daily Horoscope
✕

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಕಿ ಆಟಗಾರ ಸುನೀಲ್

Webdunia
ಸೋಮವಾರ, 5 ಮಾರ್ಚ್ 2018 (06:36 IST)
ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್ ಹಾಗೂ ನಿಶಾ ಅವರು ಹಸೆಮಣೆ ಏರಿದರು. ನಿಶಾ ಮಂಗಳೂರು ಮೂಲದವರು ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.


ಸೋಮವಾರ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ ಹಾಕಿ ತಂಡದ ಆಟಗಾರರು, ಪಾಲ್ಗೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments