Webdunia - Bharat's app for daily news and videos

Install App

ಅರೆಗಳಿಗೆ ಮಾತೇ ಹೊರಡದೆ ನಿಂತಿದ್ದೆ: ಪಿ.ವಿ. ಸಿಂಧು

Webdunia
ಸೋಮವಾರ, 2 ಆಗಸ್ಟ್ 2021 (17:22 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಸತತ ಎರಡನೇ ಬಾರಿಗೆ ಪದಕ ಗೆದ್ದು ಬೀಗಿದ ಪಿ.ವಿ. ಸಿಂಧು ಆ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.
Photo Courtesy: Twitter


ಮಾಧ‍್ಯಮ ಸಂದರ್ಶನವೊಂದರಲ್ಲಿ ಆ ಕ್ಷಣದ ಬಗ್ಗೆ ಸಿಂಧು ಹೇಳಿಕೊಂಡಿದ್ದಾರೆ. ‘ಗೆದ್ದ ಆ ಕ್ಷಣ ಮಾತೇ ಹೊರಡದಂತಾಯಿತು. ನನ್ನ ಕೋಚ್ ಕಣ್ಣಲ್ಲಿ ನೀರಿತ್ತು. ಇದು ಅತ್ಯಂತ ಅಮೂಲ್ಯ ಕ್ಷಣ. ನನಗೆ ಏನು ಮಾಡಬೇಕೆಂದು ತೋಚಲಿಲ್ಲ. ಗಟ್ಟಿಯಾಗಿ ಕಿರುಚಿ ನನ್ನೆಲ್ಲಾ ಭಾವನೆಗಳನ್ನು ಹೊರಹಾಕಿದೆ’ ಎಂದಿದ್ದಾರೆ.

ಇನ್ನು, ಒಲಿಂಪಿಕ್ಸ್ ಗಾಗಿ ತಯಾರಿ ನಡೆಸಲು ಮೆಚ್ಚಿನ ಐಸ್ ಕ್ರೀಂ ಸೇವಿಸುವುದನ್ನೇ ಬಿಟ್ಟಿದ್ದು, ಕಟ್ಟುನಿಟ್ಟಿನ ಆಹಾರ ಪದ್ಧತಿ ಬಗ್ಗೆಯೂ ಹೇಳಿಕೊಂಡಿದ್ದಾರೆ. ಆದರೆ ಅದನ್ನೆಲ್ಲಾ ಮಿಸ್ ಮಾಡಿಕೊಳ್ಳುತ್ತೇನೆ ಎನ್ನುವುದಕ್ಕಿಂತ ಆ ತ್ಯಾಗದ ಫಲದಿಂದ ಸಿಕ್ಕ ಯಶಸ್ಸಿನ ಖುಷಿಯೇ ದೊಡ್ಡದು ಎಂದಿದ್ದಾರೆ. ಇನ್ನು, ಪ್ರಧಾನಿ ಮೋದಿ ತಮ್ಮ ಜೊತೆಗೆ ಮಾತನಾಡಿದ್ದು, ಐಸ್ ಕ್ರೀಂ ಸವಿಯೋಣ ಎಂದಿದ್ದಾರೆ ಎಂದು ಸಿಂಧು ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments