ದಂಗಲ್ ನಟಿಯ ಅಮ್ಮನ ಪಾಕಿಸ್ತಾನ ಪರ ಸಂದೇಶ ಓದಿದರೆ ನಿಮ್ಮ ಸಿಟ್ಟು ನೆತ್ತಿಗೇರಿಸದೇ ಇರದು!

Webdunia
ಮಂಗಳವಾರ, 14 ಫೆಬ್ರವರಿ 2017 (12:25 IST)
ಮುಂಬೈ: ಅಮೀರ್ ಖಾನ್ ಅಭಿನಯದ ದಂಗಲ್ ಸಿನಿಮಾದಲ್ಲಿ ಗೀತಾ ಪೋಘಟ್ ಪಾತ್ರ ನಿರ್ವಹಿಸಿದ್ದ ವಾಸಿಂ ಝೈರಾ ಇತ್ತೀಚೆಗೆ ಕಾಶ್ಮೀರದಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರನ್ನು ಭೇಟಿಯಾಗಿದ್ದಕ್ಕೆ ಸುದ್ದಿಯಾಗಿದ್ದಾರೆ.

 
ಇದೀಗ ಮತ್ತೊಮ್ಮೆ ಅವರ ಅಮ್ಮನ ಕಾರಣಕ್ಕೆ ಸುದ್ದಿಯಾಗಿದ್ದಾರೆ. ಆದರೆ ಹಿಂದೆ ವಾಸಿಂ ಬಗ್ಗೆ ಎಲ್ಲರೂ ಅನುಕಂಪ ವ್ಯಕ್ತಪಡಿಸಿದ್ದರಲ್ಲದೆ,  ಆಕೆಯನ್ನು ವಿರೋಧಿಸಿದವರ ಬಗ್ಗೆ ಗಣ್ಯರೂ ಸೇರಿದಂತೆ ಭಾರತೀಯರು ಒಕ್ಕೊರಲಿನಿಂದ ಬೆಂಬಲ ನೀಡಿದ್ದರು.

ಆದರೆ ಈಗ ಆಕೆಯ ತಾಯಿಯ ನಿಜ ಬಣ್ಣ ಬಯಲಾಗಿದೆ. ಬೇರೆ ಯಾರೋ ಪಾಕಿಸ್ತಾನದ ಪರ ಮಾಡಿದ ಸಂದೇಶವನ್ನು ತನ್ನ ಸಾಮಾಜಿಕ ಜಾಲ ತಾಣದ ಪುಟದಲ್ಲಿ ಹಾಕಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.  ಶಾಂತಿಯಿಂದಿರಿ ಮತ್ತು ಭಾರತವನ್ನು ಸೋಲಿಸಿರಿ ಎಂಬ ಸಂದೇಶವನ್ನು ಅವರು ಮರು ಪ್ರಕಟಿಸಿದ್ದಾರೆ. ಇದು ಭಾರತೀಯರ ಸಿಟ್ಟಿಗೆ ಕಾರಣವಾಗಿದೆ. ವಾಸಿಂ ತಾಯಿಯ ನಿಜ ಬಣ್ಣ ಈಗ ಬಯಲಾಗಿದೆ ಎಂದಿರುವ ಟ್ವೀಟಿಗರು ಆಕೆಯನ್ನು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments