ಇಂದು ಭಾರತಕ್ಕೆ ಮತ್ತೆ ಎರಡು ಪದಕಗಳ ನಿರೀಕ್ಷೆ

Webdunia
ಗುರುವಾರ, 5 ಆಗಸ್ಟ್ 2021 (09:40 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಬೆಳ್ಳಂ ಬೆಳಿಗ್ಗೆ ಕಂಚಿನ ಪದಕ ಗೆದ್ದು ಭಾರತೀಯರಿಗೆ ಶುಭ ಸುದ್ದಿ ಕೊಟ್ಟ ಪುರುಷರ ಹಾಕಿ ತಂಡದ ಬಳಿಕ ಇಂದು ಮತ್ತೆ ಎರಡು ಮಹತ್ವದ ಪಂದ್ಯಗಳಿವೆ.


ಇಂದು ಭಾರತ ಮತ್ತೆ ಎರಡು ಪದಕದ ನಿರೀಕ್ಷೆಯಲ್ಲಿದೆ. ಕುಸ್ತಿ ಫೈನಲ್ ನಲ್ಲಿ ರವಿಕುಮಾರ್ ದಹಿಯಾ ಸೆಣಸಾಡಲಿದ್ದು, ಈ ಪಂದ್ಯದಲ್ಲಿ ಚಿನ್ನ ಇಲ್ಲವೇ ಬೆಳ್ಳಿ ಪದಕ ಖಚಿತವಾಗಿದೆ.

ಇದಲ್ಲದೆ, ನಿನ್ನೆ ಸೆಮಿಫೈನಲ್ ನಲ್ಲಿ ಸೋತಿದ್ದ ಕುಸ್ತಿಪಟು ದೀಪಕ್ ಪೂನಿಯಾ ಇಂದು ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. ಒಂದು ವೇಳೆ ಅವರು ಇಂದು ಗೆದ್ದರೆ ಮತ್ತೊಂದು ಪದಕ ಭಾರತದ್ದಾಗಲಿದೆ. ದೀಪಕ್ ಕೂಡಾ ಕಂಚಿನ ಪದಕ ಗೆಲ್ಲಲು ಯಶಸ್ವಿಯಾದರೆ ಭಾರತಕ್ಕೆ ಒಂದೇ ದಿನ ಮೂರು ಪದಕ ಸಿಕ್ಕಿದಂತಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments