Daily Horoscope
✕

ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇಂದು ಮೂರು ಮಹತ್ವದ ಪಂದ್ಯಗಳು

Webdunia
ಭಾನುವಾರ, 1 ಆಗಸ್ಟ್ 2021 (09:10 IST)
ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಇಂದು ಭಾರತದ ಪಾಲಿಗೆ ಮಹತ್ವದ ದಿನ. ಭಾರತದ ಇಂದು ಮಹತ್ವದ ಪಂದ್ಯಗಳನ್ನು ಆಡುತ್ತಿದೆ.


ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ನಿನ್ನೆ ಸೆಮಿಫೈನಲ್ ನಲ್ಲಿ ಸೋತಿದ್ದ ಪಿ.ವಿ. ಸಿಂಧು ಇಂದು ಕಂಚಿನ ಪದಕಕ್ಕಾಗಿ ವಿಶ್ವ ನಂ.9 ಚೀನಾದ ಬಿ.ಜೆ. ಹೆ ಜೊತೆ ಪಂದ್ಯವಾಡಲಿದ್ದಾರೆ. ಈ ಪಂದ್ಯ ಸಂಜೆ 5 ಗಂಟೆಗೆ ನಡೆಯಲಿದೆ.

ಇನ್ನು, ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಭಾರತ ಪುರುಷರ ಹಾಕಿ ತಂಡ ಇಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬ್ರಿಟನ್ ವಿರುದ್ಧ ಸೆಣಸಲಿದೆ. ಈ ಪಂದ್ಯ ಸಂಜೆ 5.30 ಕ್ಕೆ ನಡೆಯಲಿದೆ.

ಇನ್ನು, ಪುರುಷರ ಸೂಪರ್ ಹೆವಿವೈಟ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತದ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಲಿದ್ದಾರೆ. ಉಜ್ಬೇಕಿಸ್ತಾನ್ ನ ಜಲೊಲೊವ್ ಅವರ ಎದುರಾಳಿ ಈ ಪಂದ್ಯ ಬೆಳಿಗ್ಗೆ 9.36 ಕ್ಕೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments