Webdunia - Bharat's app for daily news and videos

Install App

ಕಬಡ್ಡಿ ವಿಶ್ವಕಪ್: ಭಾರತಕ್ಕೆ ಥಾಯ್ಲೆಂಡ್ ಎದುರಾಳಿ

Webdunia
ಗುರುವಾರ, 20 ಅಕ್ಟೋಬರ್ 2016 (09:27 IST)
ಅಹಮ್ಮದಾಬಾದ್: ಇಲ್ಲಿ ನಡೆಯುತ್ತಿರುವ ಕಬಡ್ಡಿ ವಿಶ್ವಕಪ್ ಪಂದ್ಯ ಅಂತಿಮ ಘಟ್ಟ ತಲುಪಿದೆ. ಈಗಾಗಲೇ ಸೆಮಿಫೈನಲ್ ತಲುಪಿದ್ದ ಭಾರತಕ್ಕೆ ಈಗ ಥಾಯ್ಲೆಂಡ್ ಎದುರಾಳಿ.

ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಇರಾನ್ ಮತ್ತು ದಕ್ಷಿಣ ಕೊರಿಯಾ ತಂಡಗಳು ಪರಸ್ಪರ ಸೆಣಸಲಿವೆ. ಎರಡೂ ಪಂದ್ಯಗಳು ನಾಳೆ ನಡೆಯಲಿವೆ.

ಭಾರತ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು, ಪ್ರಶಸ್ತಿ ಸುತ್ತಿಗೇರುವ ಕನಸಿನಲ್ಲಿದೆ. ಇನ್ನೊಂದೆಡೆ ದಕ್ಷಿಣ ಕೊರಿಯಾ ಕೂಡಾ ಲೀಗ್ ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು, ಸೆಮಿಫೈನಲ್ ನಲ್ಲಿ ಇರಾನ್ ತಂಡವನ್ನು ಮಣಿಸುವ ವಿಶ್ವಾಸದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments