Webdunia - Bharat's app for daily news and videos

Install App

ಲಾಂಗ್ ಜಂಪ್ ನಲ್ಲಿ ಭಾರತಕ್ಕೆ ಐತಿಹಾಸಿಕ ಪದಕ ತಂದಿತ್ತ ಮುರಳಿ ಶ್ರೀಶಂಕರ್

Webdunia
ಶುಕ್ರವಾರ, 5 ಆಗಸ್ಟ್ 2022 (08:15 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ಲಾಂಗ್ ಜಂಪ್ ವಿಭಾಗದಲ್ಲಿ ಭಾರತಕ್ಕೆ ಮುರಳಿ ಶ್ರೀಶಂಕರ್ ಐತಿಹಾಸಿಕ ಬೆಳ್ಳಿ ಪದಕ ಗೆದ್ದುಕೊಟ್ಟಿದ್ದಾರೆ.

ಇದೇ ಮೊದಲ ಬಾರಿಗೆ ಭಾರತ ಲಾಂಗ್ ಜಂಪ್ ವಿಭಾಗದಲ್ಲಿ ಪದಕ ಗೆಲ್ಲುತ್ತಿದೆ ಎನ್ನುವುದೇ ವಿಶೇಷ. ಕೇರಳ ಮೂಲದ ಮುರಳಿ ಶ್ರೀಶಂಕರ್ ಒಟ್ಟು 8.08 ಮೀ. ದೂರ ಜಿಗಿದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಭಾರತ ಈ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಒಟ್ಟು 20 ಪದಕಗಳನ್ನು ಗೆದ್ದುಕೊಂಡಂತಾಗಿದೆ.

ಇನ್ನು, ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಸುಧೀರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇದು ಮೊದಲನೇ ಬಾರಿ ಭಾರತ ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಪದಕ ಗೆಲ್ಲುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments