Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್: ಒಂದೇ ದಿನ ಮೂರು ಬಂಗಾರ ಗೆದ್ದ ಭಾರತ

Webdunia
ಶನಿವಾರ, 6 ಆಗಸ್ಟ್ 2022 (08:00 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನಿನ್ನೆ ಭಾರತಕ್ಕೆ ಸುವರ್ಣ ದಿನವಾಗಿತ್ತು. ಒಂದೇ ದಿನ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಭಾರತಕ್ಕೆ ಒಲಿಯಿತು.

ಕುಸ್ತಿಪಟುಗಳು ನಿನ್ನೆ ಭಾರತದ ಕೀರ್ತಿ ಪತಾಕೆ ಏರಿಸಲು ಕಾರಣರಾದರು. ಖ್ಯಾತ ಕುಸ್ತಿಪಟು ಬಜರಂಗ್ ಪೂನಿಯಾ ನಿರೀಕ್ಷೆಯಂತೇ ಫೈನಲ್ ಗೆದ್ದು ಚಿನ್ನ ತಂದುಕೊಟ್ಟರು. ಅವರ ಬೆನ್ನಲ್ಲೇ ಮಹಿಳಾ ತಾರೆ ಸಾಕ್ಷಿ ಮಲಿಕ್, ಪುರುಷರ 86 ಕೆ.ಜಿ. ವಿಭಾಗದಲ್ಲಿ ದೀಪಕ್ ಪೂನಿಯಾ ಸ್ವರ್ಣ ಪದಕ ಗೆದ್ದುಕೊಟ್ಟರು.

ಇನ್ನೊಂದೆಡೆ ಫೈನಲ್ ತಲುಪಿದ್ದ ಅಂಶು ಮಲಿಕ್ ಫೈನಲ್ ನಲ್ಲಿ ಎಡವಿ ಬೆಳ್ಳಿಗೆ ತೃಪ್ತಿಪಟ್ಟುಕೊಂಡರು. 125 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಮೋಹಿತ್ ಗ್ರೆವಾಲ್ ಕಂಚು ಗೆದ್ದರೆ ಮಹಿಳೆಯರ 68 ಕೆ.ಜಿ. ಫ್ರೀ ಸ್ಟೈಲ್ ವಿಭಾಗದಲ್ಲಿ ದಿವ್ಯಾ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಈ ಮೂಲಕ ಭಾರತ ಪದಕ ಪಟ್ಟಿಯಲ್ಲಿ  9 ಚಿನ್ನ, 8 ಬೆಳ್ಳಿ, 9 ಕಂಚಿನ ಪದಕದೊಂದಿಗೆ ಐದನೇ ಸ್ಥಾನಕ್ಕೆ ಏರಿಕೆ ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments