Webdunia - Bharat's app for daily news and videos

Install App

ಐತಿಹಾಸಿಕ ಥಾಮಸ್ ಕಪ್ ಗೆದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆಯರು: ಪ್ರಧಾನಿ ಮೋದಿ ಅಭಿನಂದನೆ

Webdunia
ಭಾನುವಾರ, 15 ಮೇ 2022 (16:34 IST)
ನವದೆಹಲಿ: ಬ್ಯಾಂಕಾಕ್ ನಲ್ಲಿ ನಡೆದ ಥಾಮಸ್ ಕಪ್ ಫೈನಲ್ ನಲ್ಲಿ ಗೆದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆಯರ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಈ ಸಾಧನೆಗೆ ಸ್ವತಃ ಪ್ರಧಾನಿ ಮೋದಿ ಭಾರತೀಯ ತಾರೆಯರನ್ನು ಅಭಿನಂದಿಸಿದ್ದಾರೆ.

ಫೈನಲ್ ನಲ್ಲಿ ಇಂಡೋನೇಷ್ಯಾ ವಿರುದ್ಧ 3-0 ಅಂತರದ ಗೆಲುವು ಸಾಧಿಸಿದ ಭಾರತೀಯರು ಈ ಮೂಲಕ ಥಾಮಸ್ ಕಪ್ ಗೆದ್ದ 6 ನೇ ರಾಷ್ಟ್ರ ಎಂಬ ಐತಿಹಾಸಿಕ ಸಾಧನೆ ಮಾಡಿದೆ. ಇದಕ್ಕೂ ಮೊದಲು ಚೀನಾ, ಡೆನ್ಮಾರ್ಕ್, ಇಂಡೋನೇಷ್ಯಾ, ಜಪಾನ್ ಈ ಸಾಧನೆ ಮಾಡಿತ್ತು.

ಈ ಸಾಧನೆ ಬಗ್ಗೆ ಭಾರತೀಯ ಕೋಚ್ ಪುಲ್ಲೇಲ ಗೋಪಿಚಂದ್‍ ಹರ್ಷ ವ್ಯಕ್ತಪಡಿಸಿದ್ದು, ಇದು 1983 ರ ವಿಶ್ವಕಪ್ ಕ್ರಿಕೆಟ್ ಗೆಲುವಿಗಿಂತ ಕಡಿಮೆಯೇನಲ್ಲ ಎಂದಿದ್ದಾರೆ. ಭಾರತದ ಪರ ಲಕ್ಷ್ಯ ಸೇನ್, ಕಿಡಂಬಿ ಶ್ರೀಕಾಂತ್, ಚಿರಾಗ್ ಶೆಟ್ಟಿ, ಸಾತ್ವಿಕ್ ಸಾಯಿರಾಜ್ ಎದುರಾಳಿಗಳ ವಿರುದ್ಧ ಹೋರಾಟ ನಡೆಸಿದ್ದರು. ಟೂರ್ನಿಯ 73 ವರ್ಷಗಳ ಇತಿಹಾಸದಲ್ಲಿ ಒಮ್ಮೆಯೂ ಭಾರತ ಫೈನಲ್ ತಲುಪಿರಲಿಲ್ಲ. ಆದರೆ ಈ ಬಾರಿ ಐತಿಹಾಸಿಕ ಸಾಧನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments