ಏಷ್ಯನ್ ಗೇಮ್ಸ್ ಪದಕ ಪಟ್ಟಿಯಲ್ಲಿ ಭಾರತದ ದಾಖಲೆ

Webdunia
ಬುಧವಾರ, 4 ಅಕ್ಟೋಬರ್ 2023 (09:00 IST)
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ 100 ಪದಕ ದಾಟುವ ಗುರಿಯೊಂದಿಗೆ ಚೀನಾದ ಹ್ಯಾಂಗ್ ಝೂಗೆ ಕಾಲಿಟ್ಟಿತ್ತು.

ಇದೀಗ ಭಾರತ ಏಷ್ಯನ್ ಗೇಮ್ಸ್ ಪದಕ ಪಟ್ಟಿಯಲ್ಲಿ ವಿಶೇಷ ಸಾಧನೆ ಮಾಡಿದೆ. ಇದುವರೆಗೆ ಭಾರತ ಏಷ್ಯನ್ ಗೇಮ್ಸ್ ನಲ್ಲಿ ಮಾಡಿರದ ಸಾಧನೆ ಈ ಬಾರಿ ಮಾಡಿದೆ.

ಇದೀಗ ಭಾರತ 71 ಪದಕ ಗೆದ್ದುಕೊಂಡಿದೆ. ಈ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಹಿಂದೆಂದಿಗಿಂತ ಹೆಚ್ಚು ಪದಕ ಗೆದ್ದುಕೊಂಡ ಸಾಧನೆ ಮಾಡಿದೆ. 2018  ರ ಏಷ್ಯನ್ ಗೇಮ್ಸ್ ನಲ್ಲಿ ಭಾರತ 70 ಪದಕ ಗೆದ್ದಿತ್ತು. ಇಂದು ಆರ್ಚರಿಯಲ್ಲಿ ಚಿನ್ನ ಗೆಲ್ಲುವುದರೊಂದಿಗೆ ಆ ದಾಖಲೆಯನ್ನು ಹಿಂದಿಕ್ಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments