Webdunia - Bharat's app for daily news and videos

Install App

ಕಾಮನ್ ವೆಲ್ತ್ ನಲ್ಲಿಂದು ಭಾರತದ ಸ್ಟಾರ್ ಗಳು ಕಣಕ್ಕೆ: ಸಿಂಧು, ಹಿಮಾ ದಾಸ್ ಮೊದಲ ಪಂದ್ಯ ಇಂದು

Webdunia
ಗುರುವಾರ, 4 ಆಗಸ್ಟ್ 2022 (09:52 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಇಂದು ಭಾರತದ ಸ್ಟಾರ್ ಕ್ರೀಡಾಳುಗಳು ಕಣಕ್ಕಿಳಿಯುತ್ತಿದ್ದಾರೆ.

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಇಂದು ಸಿಂಗಲ್ಸ್ ಈವೆಂಟ್ ನಲ್ಲಿ ಕಣಕ್ಕಿಳಿಯಲಿದ್ದು ಮೊದಲ ಪಂದ್ಯವನ್ನು ಆಡಲಿದ್ದಾರೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಮಿಕ್ಸೆಡ್ ಈವೆಂಟ್ ನಲ್ಲಿ ಈಗಾಗಲೇ ಸಿಂಧು ನೇತೃತ್ವದ ಭಾರತ ತಂಡ ಬೆಳ್ಳಿ ಪದಕ ಗೆದ್ದುಕೊಂಡಿದೆ.

ಇನ್ನು, ಭಾರತದ ಹೆಮ್ಮೆಯ ಓಟಗಾರ್ತಿ ಹಿಮಾದಾಸ್ ಇಂದು 200 ಮೀ. ಓಟದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ.  ಈ ಪಂಧ್ಯವೂ 3 ಗಂಟೆಗೆ ಆರಂಭವಾಗುವುದು. ಬಾಕ್ಸಿಂಗ್ ನಲ್ಲಿ ಅಮಿತ್ ಪಂಘಲ್ ಇಂದು ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. ಈ ಪಂದ್ಯ ಸಂಜೆ 4 ಗಂಟೆಗೆ ನಡೆಯಲಿದೆ. ಇದಲ್ಲದೆ ಸಂಜೆ 6.30 ಕ್ಕೆ ಭಾರತ ಪುರುಷರ ಮತ್ತು ವೇಲ್ಸ್ ತಂಡದ ನಡುವಿನ ಹಾಕಿ ಪಂದ್ಯ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments