ಕಾಮನ್ ವೆಲ್ತ್ ನಲ್ಲೂ ಭಾರತೀಯ ಪ್ರೇಕ್ಷಕರದ್ದೇ ಕಾರುಬಾರು

Webdunia
ಸೋಮವಾರ, 8 ಆಗಸ್ಟ್ 2022 (11:00 IST)
ಬರ್ಮಿಂಗ್ ಹ್ಯಾಮ್: ಭಾರತೀಯರು ಎಲ್ಲೇ ಕ್ರೀಡಾ ಕೂಟಗಳಲ್ಲಿ ಭಾಗಿಯಾಗಲಿ, ಅಲ್ಲೆಲ್ಲಾ ಭಾರತದ ಪ್ರೇಕ್ಷಕರು ಮೈದಾನಕ್ಕೆ ತೆರಳಿ ತಮ್ಮ ಕ್ರೀಡಾಳುಗಳನ್ನು ಮೆರೆಸುವುದನ್ನು ಮರೆಯುವುದಿಲ್ಲ.

ಇದೀಗ ಕಾಮನ್ ವೆಲ್ತ್ ಗೇಮ್ಸ್ ನಲ್ಲೂ ಇದೇ ಆಗುತ್ತಿದೆ. ದೂರದ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕ್ರೀಡಾ ಕೂಟದಲ್ಲಿ ಭಾರತೀಯರು ಆಡುವ ಪಂದ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ನೆರೆದಿರುತ್ತಾರೆ. ಅದರಲ್ಲೂ ವಿಶೇಷವಾಗಿ ಕುಸ್ತಿ ಪಂದ್ಯಾವಳಿಗಳ ವೇಳೆ ಅತೀ ಹೆಚ್ಚು ಭಾರತೀಯ ಸಮರ್ಥಕರಿರುತ್ತಾರೆ.

ಭಾರತೀಯ ಕ್ರೀಡಾಳುಗಳ ಹೆಸರು ಹೇಳುತ್ತಿದ್ದಂತೇ, ವಿಜೇತರ ಹೆಸರು ಘೋಷಣೆಯಾಗುತ್ತಿದ್ದಂತೇ ಪ್ರೇಕ್ಷಕರು ಭಾರೀ ಹರ್ಷೋದ್ಘಾರ ಮಾಡುವ ಮೂಲಕ ತಮ್ಮ ಕ್ರೀಡಾಪಟುಗಳನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ. ಇದು ಭಾರತೀಯ ಕ್ರೀಡಾಳುಗಳಿಗೂ ಮತ್ತಷ್ಟು ಉತ್ಸಾಹ ತರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments