Webdunia - Bharat's app for daily news and videos

Install App

ಪದಕ ಗೆದ್ದ ಭಾರತೀಯರಲ್ಲಿ ಹೆಣ್ಮಕ್ಳೇ ಸ್ಟ್ರಾಂಗ್ ಗುರೂ!

Webdunia
ಸೋಮವಾರ, 2 ಆಗಸ್ಟ್ 2021 (10:58 IST)
ಟೋಕಿಯೋ: ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತದ ಪಾಲಿಗೆ ಹೆಣ್ಮಕ್ಳೇ ಸ್ಟ್ರಾಂಗ್ ಎನ್ನುವುದು ಪ್ರೂವ್ ಆಗಿದೆ. ನಾರಿಯರೇ ಈ ಬಾರಿ ಪದಕ ಗೆಲ್ಲುವಲ್ಲಿ ಮುಂಚೂಣಿಯಲ್ಲಿರುವುದು ವಿಶೇಷ.

Photo Courtesy: Twitter

ಮೀರಾಬಾಯಿ ಚಾನು ಬಳಿಕ ಪಿ.ವಿ. ಸಿಂಧು ಪದಕ ತಮ್ಮದಾಗಿಸಿಕೊಂಡರು. ಅಲ್ಲದೆ ಬಾಕ್ಸರ್ ಲೊವ್ಲಿನಾ ಕೂಡಾ ಒಂದು ಪದಕ ಖಾತ್ರಿಪಡಿಸಿದ್ದಾರೆ. ಈ ಮೂಲಕ ಭಾರತಕ್ಕೆ ಒಲಿದಿರುವ ಮೂರೂ ಪದಕಗಳು ಮಹಿಳೆಯರದ್ದಾಗಿದೆ.

ಇದೀಗ ವನಿತೆಯರ ಹಾಕಿ ತಂಡ ಸೆಮಿಫೈನಲ್ ಗೇರಿದ್ದು, ಒಂದು ವೇಳೆ ಸೆಮಿಫೈನಲ್ ನಲ್ಲಿ ಗೆದ್ದರೆ ಮತ್ತೆ ಮಹಿಳೆಯರೇ ಮೇಲುಗೈ ಸಾಧಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments