Select Your Language

Notifications

webdunia
webdunia
webdunia
webdunia

ಕಾಮನ್ ವೆಲ್ತ್ ಗೇಮ್ಸ್: ಭಾರತಕ್ಕೆ ಎರಡನೇ ಚಿನ್ನ ಗೆದ್ದುಕೊಟ್ಟ ಜೆರೆಮಿ

ಕಾಮನ್ ವೆಲ್ತ್ ಗೇಮ್ಸ್: ಭಾರತಕ್ಕೆ ಎರಡನೇ ಚಿನ್ನ ಗೆದ್ದುಕೊಟ್ಟ ಜೆರೆಮಿ
ಬರ್ಮಿಂಗ್ ಹ್ಯಾಮ್ , ಭಾನುವಾರ, 31 ಜುಲೈ 2022 (16:28 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದಕ್ಕೆ ವೈಟ್ ಲಿಫ್ಟಿಂಗ್  ವಿಭಾಗದಲ್ಲಿ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಇದರೊಂದಿಗೆ ಭಾರತ ಎರಡನೇ ಚಿನ್ನ ಗೆದ್ದಿದೆ.

19 ವರ್ಷದ ಜೆರೆಮಿ ಲಾಲ್ರಿನ್ನುಂಗಾ ಒಟ್ಟು 300 ಕೆ.ಜಿ. ಭಾರ ಎತ್ತುವ ಮೂಲಕ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದುಕೊಂಡರು.

ವಿಶೇಷವೆಂದರೆ ಜೆರೆಮಿ ಎರಡನೇ ಬಾರಿ ಭಾರ ಎತ್ತುವಾಗ ಅವರಿಗೆ ನೋವು ಕಾಣಿಸಿಕೊಂಡಿದೆ. ಗಾಯದ ಭೀತಿಯ ಹೊರತಾಗಿಯೂ ಜೆರೆಮಿ ದಾಖಲೆ ಮಾಡಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಂಡೀಸ್ ಸರಣಿಯಿಂದ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡ ಶಿಖರ್ ಧವನ್