Daily Horoscope
✕

ಜೂಡೋದಲ್ಲಿ ಫೈನಲ್ ತಲುಪಿದ ಸುಶೀಲಾ ದೇವಿ: ಭಾರತಕ್ಕೆ ಮತ್ತೊಂದು ಪದಕ ಖಾತ್ರಿ

Webdunia
ಸೋಮವಾರ, 1 ಆಗಸ್ಟ್ 2022 (20:34 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಇಂದು ಭಾರತಕ್ಕೆ ಎರಡು ಪದಕ ಖಾತ್ರಿಯಾಗಿದೆ. ಮೊದಲು ಲಾನ್ ಬಾಲ್ಸ್ ನಲ್ಲಿ ಮಹಿಳೆಯರ ತಂಡ ಫೈನಲ್ ತಲುಪಿ ಇತಿಹಾಸ ನಿರ್ಮಿಸಿತ್ತು.

ಇದೀಗ ಜೂಡೋದಲ್ಲಿ ಭಾರತದ ಸುಶೀಲಾ ಜೋಶಿ ಫೈನಲ್ ತಲುಪಿ ಕನಿಷ್ಠ ರಜತ ಪದಕ ಖಾತ್ರಿಗೊಳಿಸಿದ್ದಾರೆ. 48 ಕೆ.ಜಿ. ವಿಭಾಗದಲ್ಲಿ ಸೆಮಿಫೈನಲ್ಸ್ ನಲ್ಲಿ ಸುಶೀಲಾ ಮಾರಿಷಸ್ ಎದುರಾಳಿಯ ವಿರುದ್ಧ ಸೆಣಸಿ ಅದ್ಭುತ ಗೆಲುವು ಸಾಧಿಸಿದರು.

ಇಂದು ರಾತ್ರಿ 9.30 ಕ್ಕೆ ಫೈನಲ್ ಪಂದ್ಯ ನಡೆಯಲಿದ್ದು, ಚಿನ್ನದ ಪದಕದ ನಿರೀಕ್ಷೆಯಿದೆ. ಇದೇ ವೇಳೆ ಭಾರತದವರೇ ಆದ ವಿಜಯ್ ಯಾದವ್ ಮತ್ತು ಜಾಸ್ಲೀನ್ ಸೈನಿ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments