Webdunia - Bharat's app for daily news and videos

Install App

ಕಿರಿಯರ ವಿಶ್ವಕಪ್ ಹಾಕಿ ಗೆದ್ದ ತಂಡಕ್ಕೆ ಉದ್ಯೋಗ ಬೇಕಂತೆ!

Webdunia
ಭಾನುವಾರ, 25 ಡಿಸೆಂಬರ್ 2016 (10:54 IST)
ನವದೆಹಲಿ: ಕ್ರಿಕೆಟ್, ಟೆನಿಸ್, ಬ್ಯಾಡ್ಮಿಂಟನ್ ಬಿಟ್ಟರೆ ನಮ್ಮ ದೇಶದಲ್ಲಿ ಯಾವ ಕ್ರೀಡಾ ಪಟುಗಳು ಶ್ರೀಮಂತರಲ್ಲ.  ಇದೀಗ ಮತ್ತೊಮ್ಮೆ ಸಾಬೀತಾಗಿದೆ. ಇತ್ತೀಚೆಗಷ್ಟೇ ಕಿರಿಯರ ವಿಶ್ವಕಪ್ ಹಾಕಿ ಗೆದ್ದು ಸಾಧನೆ ಮಾಡಿದ ಭಾರತದ ಹುಡುಗರು ಈಗ ಉದ್ಯೋಗ ಕೇಳಲು ಮುಂದಾಗಿದ್ದಾರೆ.


ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಲಿರುವ ಚಾಂಪಿಯನ್ ತಂಡ ತಮಗೆಲ್ಲರಿಗೂ ಉದ್ಯೋಗ ಕೊಡಿಸುವಂತೆ ಕೇಳಿಕೊಳ್ಳಲಿದ್ದಾರೆ. ಚಾಂಪಿಯನ್ ಆಗಿದ್ದಕ್ಕೆ ಪಂಜಾಬ್ ಸರ್ಕಾರ ನಮಗೆ 25 ಲಕ್ಷ ರೂ. ಬಹುಮಾನ ನೀಡಿದೆ. ಆದರೆ ಇದು ಸಾಲದು. ನಮಗೆ ಉದ್ಯೋಗ ಭದ್ರತೆ ಬೇಕು ಎಂಬುದು ಹಾಕಿ ಪಟುಗಳ ಕೋರಿಕೆ.

“ನಮಗೆ ಉದ್ಯೋಗವಿಲ್ಲ. ಒಂದು ವೇಳೆ ಗಂಭೀರ ಗಾಯಗೊಂಡರೆ ನಮ್ಮ ಖರ್ಚು ನೋಡಿಕೊಳ್ಳುವವರು ಯಾರು? ನಮಗೆ ಉದ್ಯೋಗ ಭದ್ರತೆ ಬೇಕು. ಅದಕ್ಕಾಗಿ ಡಿಸೆಂಬರ್ 28 ರಂದು ಪ್ರಧಾನಿಯವರನ್ನು ಭೇಟಿ ಮಾಡುವಾಗ ಉದ್ಯೋಗ ಕೊಡಿಸಲು ಮನವಿ ಮಾಡುತ್ತೇವೆ” ಎಂದು ಹಾಕಿ ಆಟಗಾರ ಸಮರಜಿತ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

ಮುಂದಿನ ಸುದ್ದಿ
Show comments