Webdunia - Bharat's app for daily news and videos

Install App

ಆಸ್ಟ್ರೇಲಿಯಾ ಓಪನ್ ಗೆದ್ದ ಕಿದಂಬಿ ಶ್ರೀಕಾಂತ್

Webdunia
ಭಾನುವಾರ, 25 ಜೂನ್ 2017 (12:07 IST)
ನವದೆಹಲಿ: ಭಾರತದ ಪಾಲಿಗೆ ಇಂದು ಶುಭ ಭಾನುವಾರವಾಗಿದೆ. ಇದೀಗ ಮುಕ್ತಾಯಗೊಂಡ ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರೀಸ್ ಟೂರ್ನಿಯಲ್ಲಿ ಭಾರತ ಕಿದಂಬಿ ಶ್ರೀಕಾಂತ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

 
ಆ ಮೂಲಕ ಸತತ ಎರಡನೇ ಸೂಪರ್ ಸೀರೀಸ್ ಗೆಲುವು ಕಂಡಿದ್ದಾರೆ. ಚೀನಾದ ಚೆನ್ ಲಾಂಗ್ ವಿರುದ್ಧ22-20, 21-16 ರ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಮೊದಲ ಸೆಟ್ ನಲ್ಲಿ ಎದುರಾಳಿಯಿಂದ ಪ್ರಬಲ ಪೈಪೋಟಿಯಿತ್ತು. ಕೇವಲ 2 ಅಂಕಗಳ ಅಂತರದಲ್ಲಿ ಮೊದಲ ಸೆಟ್ ಕೈ ವಶ ಮಾಡಿಕೊಂಡರು. ದ್ವಿತೀಯ ಸೆಟ್ ನಲ್ಲಿ ಮತ್ತಷ್ಟು ಆಕ್ರಮಣಕಾರಿಯಾಗಿ ಆಡಿದ ಶ್ರೀಕಾಂತ್ ನಾಲ್ಕು ಅಂಕಗಳ ಅಂತರ ಕಾಯ್ದುಕೊಂಡರು. ಹೀಗಾಗಿ ಅಂತಿಮವಾಗಿ  ಗೆಲುವು ತಮ್ಮದಾಗಿಸಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments