Webdunia - Bharat's app for daily news and videos

Install App

ಕಬಡ್ಡಿ ಆಟಗಾರರಿಗೆ ಸಿಕ್ತು ಉಡುಗೊರೆ

Webdunia
ಶುಕ್ರವಾರ, 4 ನವೆಂಬರ್ 2016 (09:28 IST)
ನವದೆಹಲಿ: ಕೊನೆಗೂ ವಿಶ್ವಕಪ್ ಗೆದ್ದ ಕಬಡ್ಡಿ ತಂಡಕ್ಕೆ ಕೇಂದ್ರ ಕ್ರೀಡಾ ಸಚಿವಾಲಯ ತಕ್ಕ ಉಡುಗೊರೆ ಕೊಟ್ಟು ಸನ್ಮಾನಿಸಿದೆ. ನವದೆಹಲಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಎಲ್ಲಾ ಆಟಗಾರರಿಗೂ 10 ಲಕ್ಷ ರೂ. ನಗದು ನೀಡಿ ಪುರಸ್ಕರಿಸಿದೆ.

ಇತ್ತೀಚೆಗೆ ಇರಾನ್ ವಿರುದ್ಧ ಫೈನಲ್ ಗೆದ್ದು ಸತತ ಮೂರನೇ ಬಾರಿ ವಿಶ್ವಕಪ್ ಗೆದ್ದು ಸಾಧನೆ ಮಾಡಿದ ಅನೂಪ್ ಕುಮಾರ್ ನೇತೃತ್ವದ ಭಾರತೀಯ ತಂಡಕ್ಕೆ ಕ್ರೀಡಾ ಸಚಿವ ವಿಜಯ್ ಗೋಯೆಲ್ ನಗದು ಪುರಸ್ಕಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಬಡ್ಡಿಯನ್ನು ಒಲಿಂಪಿಕ್ಸ್ ನಲ್ಲಿ ಸೇರ್ಪಡೆಗೊಳಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನ ನಡೆಸುವುದಾಗಿ ಹೇಳಿದರು. ಇತ್ತೀಚೆಗಷ್ಟೇ ಕಬಡ್ಡಿ ವಿಶ್ವಕಪ್  ಗೆದ್ದ ಇಡೀ ತಂಡಕ್ಕೆ ಕೇವಲ 10 ಲಕ್ಷ ರೂ. ನೀಡುವುದಾಗಿ ಹೇಳಿದ್ದ ಸರ್ಕಾರ ಆಟಗಾರರ ಅಸಮಾಧಾನಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments