Webdunia - Bharat's app for daily news and videos

Install App

ಕಬಡ್ಡಿ ವಿಶ್ವಕಪ್: ಇಂದು ಸೆಮಿಫೈನಲ್ ಪಂದ್ಯಗಳು

Webdunia
ಶುಕ್ರವಾರ, 21 ಅಕ್ಟೋಬರ್ 2016 (14:11 IST)
ಅಹಮ್ಮದಾಬಾದ್: ಇಲ್ಲಿ ನಡೆಯುತ್ತಿರುವ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ಸೆಮಿಫೈನಲ್ ಹಂತದ ಪಂದ್ಯಗಳು ನಡೆಯಲಿವೆ.

ಭಾರತ ಥಾಯ್ಲೆಂಡ್ ತಂಡವನ್ನು ಎದುರಿಸಲಿದೆ. ದ.ಕೊರಿಯಾ ಇರಾನ್ ತಂಡದ ವಿರುದ್ಧ ಸೆಣಸಾಡಲಿವೆ. ಇದುವರೆಗೆ ಆಡಿದ ಪಂದ್ಯದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ದ.ಕೊರಿಯಾ ಆತ್ಮವಿಶ್ವಾಸದಲ್ಲಿದ್ದರೆ, ಇನ್ನೊಂದು ಪಂದ್ಯದಲ್ಲಿ ಅತಿಥೇಯ ಭಾರತ ಸತತ ನಾಲ್ಕು ಪಂದ್ಯಗಳನ್ನು ಗೆದ್ದ ಉತ್ಸಾಹದಲ್ಲಿದೆ.

ಮೊದಲ ಸೆಮಿಫೈನಲ್ ದ.ಕೊರಿಯಾ ಮತ್ತು ಇರಾನ್ ನಡುವೆ ನಡೆಯಲಿದೆ. ಇದರಲ್ಲಿ ಕೊರಿಯಾ ತಂಡ ಫೇವರಿಟ್ ಅನಿಸಿಕೊಂಡಿದೆ. ಇದು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಎರಡನೇ ಸೆಮಿಫೈನಲ್ ಪಂದ್ಯ 9 ಗಂಟೆಗೆ ಆರಂಭವಾಗಲಿದ್ದು, ಅತಿಥೇಯ ತಂಡಕ್ಕೆ ತವರಿನ ಬಲವಿದೆ. ಥಾಯ್ಲೆಂಡ್ ಕೂಡಾ ಭಾರತದಂತೆ ಮೊದಲ ಪಂದ್ಯದಲ್ಲಿ ಇರಾನ್ ವಿರುದ್ಧ ಸೋತು ಉಳಿದೆಲ್ಲಾ ಪಂದ್ಯಗಳನ್ನು ಗೆದ್ದು ಸಮಬಲದ ಪೈಪೋಟಿ ನೀಡುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments