ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಐತಿಹಾಸಿಕ ಸಾಧನೆ ಮಾಡಿದ ಕಿಡಂಬಿ ಶ್ರೀಕಾಂತ್

Webdunia
ಭಾನುವಾರ, 19 ಡಿಸೆಂಬರ್ 2021 (09:35 IST)
ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಗೇರಿರುವ ಕಿಡಂಬಿ ಶ್ರೀಕಾಂತ್ ಮೊದಲ ಭಾರತೀಯ ತಾರೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಫೈನಲ್ ನಲ್ಲಿ ಸೋತರೂ ಅವರಿಗೆ ಬೆಳ್ಳಿ ಪದಕ ಖಾತ್ರಿಯಾಗಲಿದೆ.

ಸೆಮಿಫೈನಲ್ ನಲ್ಲಿ 17-21 21-14 21-17 ಅಂತರದಿಂದ ಗೆಲುವು ಸಾಧಿಸಿದರು. ವಿಶ್ವ ನಂ.14 ಶ್ರೇಯಾಂಕಿತ ಶ್ರೀಕಾಂತ್ ಈಗ ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಹೆಸರಿಗೆ, ರೋಹಿತ್ ರಿಯಲ್ ಕ್ಯಾಪ್ಟನ್: ಈ ವಿಡಿಯೋವೇ ಸಾಕ್ಷಿ

IND vs AUS: ರೋ ಕೊ ಜೋಡಿ ತಡೆಯೋರೇ ಇಲ್ಲ: ಕೊನೆಯ ಪಂದ್ಯ ಗೆದ್ದ ಟೀಂ ಇಂಡಿಯಾ

ಅಯ್ಯೋ.. ರೋಹಿತ್ ಶರ್ಮಾ ಈ ಜಾಗಕ್ಕೇ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದ ಫ್ಯಾನ್ಸ್

ರೋಹಿತ್ ಶರ್ಮಾ ಶತಕ: ನಮ್ದು ಇನ್ನೂ ಕತೆ ಮುಗಿದಿಲ್ಲ ಈಗ ಶುರು ಎಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments