Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್: ಚಿನ್ನ ಗೆದ್ದ ಖುಷಿಗೆ ಶರ್ಟ್, ರಾಕೆಟ್ ಫ್ಯಾನ್ಸ್ ನತ್ತ ಎಸೆದು ಸಂಭ್ರಮಿಸಿದ ಲಕ್ಷ್ಯ ಸೇನ್

Webdunia
ಸೋಮವಾರ, 8 ಆಗಸ್ಟ್ 2022 (16:47 IST)
ಬರ್ಮಿಂಗ್ ಹ್ಯಾಮ್: ಯಾರಿಗೂ ನಿರೀಕ್ಷಿಸದ ರೀತಿಯಲ್ಲಿ ಕಾಮನ್ ವೆಲ್ತ್ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಯುವ ತಾರೆ ಲಕ್ಷ್ಯ ಸೇನ್ ಚಿನ್ನ ಗೆದ್ದು ಸಂಭ್ರಮಿಸಿದ್ದಾರೆ.

ಫೈನಲ್ ನಲ್ಲಿ ಮಲೇಷ್ಯಾದ ತ್ಸಿ ಯಂಗ್ ವಿರುದ್ಧ 2-1 (19-21, 21-9, 21-16) ಅಂತರದ ರೋಚಕ ಗೆಲುವು ಕಾಣುವುದರೊಂದಿಗೆ ಚಿನ್ನದ ಪದಕ ಗೆದ್ದುಕೊಂಡರು. 20 ವರ್ಷದ ಯುವ ಆಟಗಾರನಿಗೆ ಇದು ಮೊದಲ ಕಾಮನ್ ವೆಲ್ತ್ ಗೇಮ್ಸ್ ಚಿನ್ನ.

ರೋಚಕವಾಗಿ ನಡೆದ ಪಂದ್ಯದಲ್ಲಿ ಮೊದಲನೇ ಸೆಟ್ ಕಳೆದುಕೊಂಡಿದ್ದ ಲಕ್ಷ್ಯ ಉಳಿದೆರಡು ಸೆಟ್ ಗಳ ಮೂಲಕ ಕಮ್ ಬ್ಯಾಕ್ ಮಾಡಿದರು. ಒಂದು ತಿಂಗಳ ಹಿಂದಷ್ಟೇ ಲಕ್ಷ್ಯ ಭುಜದ ನೋವಿಗೊಳಗಾಗಿದ್ದರು. ಇಂದೂ ಬ್ಯಾಂಡೇಜ್ ಕಟ್ಟಿಕೊಂಡೇ ಆಡಿದ್ದರು. ಹಾಗಿದ್ದರೂ ಬಿರುಸಿನ ಹೊಡೆತಗಳ ಮೂಲಕ ಎದುರಾಳಿಯನ್ನು ಮಣಿಸಿದರು. ಗೆದ್ದ ಖುಷಿಯಲ್ಲಿ ತಮ್ಮ ರಾಕೆಟ್ ಮತ್ತು ಧರಿಸಿದ್ದ ಶರ್ಟ್ ಅಭಿಮಾನಿಗಳತ್ತೆ ಎಸೆದು ಸಂಭ್ರಮಿಸಿದರು. ಮೊದಲ ಬಾರಿಗೆ ಕಾಮನ್ ವೆಲ್ತ್ ಗೇಮ್ಸ್ ಪ್ರತಿನಿಧಿಸಿ ಚಿನ್ನ ಗೆದ್ದ ಪ್ರತಿಭೆಯ ಸಾಧನೆಯನ್ನು ದೇಶವೇ ಕೊಂಡಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments