Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್: ವೈಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಗೆ ಕಂಚು

Webdunia
ಬುಧವಾರ, 3 ಆಗಸ್ಟ್ 2022 (16:13 IST)
ಬರ್ಮಿಂಗ್ ಹ್ಯಾಮ್: ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಪದಕ ಗೆದ್ದುಕೊಂಡಿದೆ. ಇದೀಗ ತಾನೇ ನಡೆದ ಪುರುಷರ 109 ಕೆ.ಜಿ ಫೈನಲ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

192 ಕೆ.ಜಿ. ಫೈನಲ್ ಲಿಫ್ಟ್ ಮಾಡಿದ ಲವ್ ಪ್ರೀತ್ ಸಿಂಗ್ ರಾಷ್ಟ್ರೀಯ ದಾಖಲೆ ಮಾಡಿದರು.  ಎರಡನೇ ಪ್ರಯತ್ನದಲ್ಲಿ 189 ಕೆ.ಜಿ. ಭಾರ ಎತ್ತುವಾಗ ಕೊಂಚ ತಡಬಡಾಯಿಸಿದರೂ ಸುಧಾರಿಸಿಕೊಂಡು ಪ್ರಯತ್ನ ಪೂರ್ತಿ ಮಾಡಿದರು. ಮೊದಲ ಪ್ರಯತ್ನದಲ್ಲಿ ಅವರು 185 ಕೆ.ಜಿ. ಭಾರ ಎತ್ತಿದ್ದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments