Publish Date: Mon, 05 Mar 2018 (06:12 IST)
Updated Date: Mon, 05 Mar 2018 (06:17 IST)
ಮೆಕ್ಸಿಕೊ: ಅರ್ಜೆಂಟೀನಾದ ಆಟಗಾರ ಜುವಾನ್ ಮಾರ್ಟಿನ್ ಡೆಲ್ ಪೊಟ್ರೊ ಎಟಿಪಿ ಮೆಕ್ಸಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಪೊಟ್ರೊ 6–4, 6–4ರಲ್ಲಿ ದಕ್ಷಿಣ ಆಫ್ರಿಕಾದ ಕೆವಿನ್ ಆ್ಯಂಡರ್ಸನ್ ಅವರನ್ನು ಮಣಿಸಿ ಜಯ ಗಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ