Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್ ಗೆ ಮೊದಲು ಬಿಗ್ ಶಾಕ್: ನೀರಜ್ ಚೋಪ್ರಾಗೆ ಗಾಯ

Webdunia
ಮಂಗಳವಾರ, 26 ಜುಲೈ 2022 (16:22 IST)
ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಜ್ಯಾವೆಲಿನ್ ಥ‍್ರೋ ವಿಭಾಗದಲ್ಲಿ ಪದಕ ಗೆಲ್ಲಬಹುದು ಎಂಬ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ನೀರಜ್ ಚೋಪ್ರಾ ಶಾಕ್ ಕೊಟ್ಟಿದ್ದಾರೆ.

ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಮತ್ತು ಇತ್ತೀಚೆಗೆ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ನೀರಜ್ ಮೇಲೆ ಭಾರತೀಯರಿಗೆ ಭಾರೀ ನಿರೀಕ್ಷೆಯಿತ್ತು.

ಆದರೆ ಅವರೀಗ ಗಾಯಕ್ಕೊಳಗಾಗಿದ್ದು ಕಾಮನ್ ವೆಲ್ತ್ ಗೇಮ್ಸ್ ಮಿಸ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. 2018 ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಿದ್ದರು. ಆದರೆ ಈ ಬಾರಿ ಗಾಯಗೊಂಡು ತೀವ್ರ ನಿರಾಸೆ ಅನುಭವಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments