Webdunia - Bharat's app for daily news and videos

Install App

ಮತ್ತೆ ಇತಿಹಾಸ ಸೃಷ್ಟಿಸಿದ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (08:40 IST)
ನವದೆಹಲಿ: ಒಲಿಂಪಿಕ್ಸ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿಗೆ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತದ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ  ಈಗ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ.

ಡೈಮಂಡ್ ಲೀಗ್ ಸೀರೀಸ್ ನ ಪುರುಷರ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಫೈನಲ್ಸ್ ನಲ್ಲಿ ಗೆದ್ದು ಡೈಮಂಡ್ ಟ್ರೋಫಿ ಗೆದ್ದುಕೊಂಡಿದ್ದಾರೆ. ಈ ಮೂಲಕ ಡೈಮಂಡ್ ಟ್ರೋಫಿ ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸ ಬರೆದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ ವೇಳೆ ಗಾಯದಿಂದಾಗಿ ಹೊರ ಹೋಗಿದ್ದ ನೀರಜ್ ಈಗ ಗಾಯದಿಂದ ಚೇತರಿಸಿಕೊಂಡ ಬಳಿಕ ಅದ್ಭುತ ಕಮ್ ಬ್ಯಾಕ್ ಮಾಡಿದ್ದಾರೆ. ಒಟ್ಟು 88.44 ದೂರ ಎಸೆದ ನೀರಜ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

ಮುಂದಿನ ಸುದ್ದಿ
Show comments