Webdunia - Bharat's app for daily news and videos

Install App

ಬೆಳ್ಳಿ ಗೆದ್ದು ದಾಖಲೆ ಮಾಡಿದ ನೀರಜ್ ಚೋಪ್ರಾ

Webdunia
ಭಾನುವಾರ, 24 ಜುಲೈ 2022 (09:30 IST)
ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್  ನ ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದು ದಾಖಲೆ ಮಾಡಿದ್ದಾರೆ.

ಒಟ್ಟು 88.13 ಮೀ. ದೂರ ಎಸೆದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಅಂಜು ಬಾಬ್ಬಿ ಜಾರ್ಜ್ ಬಳಿಕ ಪದಕ ಗೆದ್ದ ಕೇವಲ ಎರಡನೇ ಭಾರತೀಯ ಎಂಬ ದಾಖಲೆ ಮಾಡಿದ್ದಾರೆ.

90.54 ಮೀ. ದೂರ ಎಸೆದ ಗ್ರೆನೆಡಾಸ್ ನ ಆಂಡರ್ಸನ್ ಪೀಟರ್ಸ್ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಅವರು ಹಾಲಿ ಚಾಂಪಿಯನ್ ಆಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments