Daily Horoscope

ಏಕದಿನ ವಿಶ್ವಕಪ್: ವೀಕೆಂಡ್ ನಲ್ಲಿ ಇಂದು ಎರಡು ಪಂದ್ಯ

Webdunia
ಶನಿವಾರ, 7 ಅಕ್ಟೋಬರ್ 2023 (08:50 IST)
ಮುಂಬೈ: ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಎರಡು ಪಂದ್ಯಗಳು ನಡೆಯಲಿವೆ.

ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಪರಸ್ಪರ ಸೆಣಸಾಡಲಿವೆ. ಈ ಪಂದ್ಯ ಬೆಳಿಗ್ಗೆ 10.30 ಕ್ಕೆ ಆರಂಭವಾಗುವುದು. ಧರ್ಮಶಾಲಾ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ.

ಇನ್ನೊಂದು ಪಂದ್ಯ ದ.ಆಫ್ರಿಕಾ ಮತ್ತು ಶ್ರೀಲಂಕಾ ನಡುವೆ ಹಗಲು-ರಾತ್ರಿಯಾಗಿ ನಡೆಯಲಿದೆ. ಈ ಪಂದ್ಯ ಅಪರಾಹ್ನ 2 ಗಂಟೆಗೆ ಆರಂಭವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಅಥವಾ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments