Webdunia - Bharat's app for daily news and videos

Install App

ರಿಯೋ ಒಲಿಂಪಿಕ್ಸ್: ಮಕ್ಕಳಿಗೆ ಉಚಿತವಾಗಿ 2 ಲಕ್ಷ ಟಿಕೆಟ್ ಹಂಚಿಕೆ

Webdunia
ಗುರುವಾರ, 4 ಆಗಸ್ಟ್ 2016 (17:18 IST)
ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ಸಂಘಟಕರು ಮಕ್ಕಳಿಗೆ 2 ಲಕ್ಷ ಟಿಕೆಟ್‌ಗಳನ್ನು ಉಚಿತವಾಗಿ ಹಂಚಲಿದೆ ಎಂದು ರಿಯೋ 2016 ಸಂಘಟನಾ ಸಮಿತಿ ಸಂಪರ್ಕ ಎಕ್ಸಿಕ್ಯೂಟಿವ್ ನಿರ್ದೇಶಕ ಮಾರಿಯೊ ಆಂಡ್ರಾಡಾ ಪ್ರಕಟಿಸಿದರು. ಸುಮಾರು 65,000 ಟಿಕೆಟ್‌ಗಳು ಬುಧವಾರ ಮಾರಾಟವಾಗಿವೆ.

ಸುಮಾರು ಶೇ. 79ರಷ್ಟು ಟಿಕೆಟ್‌ಗಳನ್ನು ಮಂಗಳವಾರದವರೆಗೆ ಮಾರಾಟ ಮಾಡಲಾಗಿದೆ ಎಂದು ಆಂಡ್ರಾಡಾ ತಿಳಿಸಿದರು. ವಿವಿಧ ಪ್ರಾಜೆಕ್ಟ್‌ಗಳಲ್ಲಿ ವಿವಿಧ ಪ್ರದೇಶಗಳಲ್ಲಿ 2,40,000 ಮಕ್ಕಳಿದ್ದಾರೆ.

ನಾವು ಎಲ್ಲಾ ದುಬಾರಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದು, ಇನ್ನಷ್ಟು ಟಿಕೆಟ್‌ಗಳನ್ನು ನೀಡಲು ಸಾಧ್ಯವಾಗಲಿದೆ ಎಂದು ಆಂಡ್ರಾಡಾ ತಿಳಿಸಿದರು.  2016ರ ಒಲಿಂಪಿಕ್ಸ್ ಬ್ರೆಜಿಲ್ ರಿಯೋ ಡಿ ಜನೈರೊನಲ್ಲಿ ಆಗಸ್ಟ್ 5ರಿಂದ 21ರವರೆಗೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments