Webdunia - Bharat's app for daily news and videos

Install App

ಸೆಮಿಫೈನಲ್ ನಲ್ಲಿ ಸೋತು ನಿರಾಸೆ ಅನುಭವಿಸಿದ ಪಿ.ವಿ. ಸಿಂಧು

Webdunia
ಶನಿವಾರ, 31 ಜುಲೈ 2021 (16:44 IST)
ಟೋಕಿಯೋ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸತತ ಎರಡನೇ ಬಾರಿಗೆ ಫೈನಲ್ಸ್ ತಲುಪಿ ಚಿನ್ನದ ಪದಕ ಗೆಲ್ಲುವ ಭಾರತದ ಭರವಸೆಯ ತಾರೆ ಪಿ.ವಿ. ಸಿಂಧು ಕನಸು ಭಗ್ನಗೊಂಡಿದೆ.


ಸೆಮಿಫೈನಲ್ ನಲ್ಲಿ ವಿಶ್ವ ನಂ.1 ಆಟಗಾರ್ತಿ ಚೈನೀಸ್ ತೈಪೆಯ ತೈ ಜು ಯಿಂಗ್ ವಿರುದ್ಧ 21-18, 21-12 ಅಂತರದಿಂದ ಸೋಲು ಅನುಭವಿಸಿದರು.

ಇಂದು ಸಿಂಧುವಿಗೆ ದುರಾದೃಷ್ಟ ಬೆನ್ನು ಹತ್ತಿತ್ತು. ಮೊದಲ ಸೆಟ್ ನಲ್ಲಿ ಉತ್ತಮ ಪೈಪೋಟಿ ನೀಡಿದರೂ ಎರಡನೇ ಸೆಟ್ ನಲ್ಲಿ ಯಿಂಗ್ ವಿರುದ್ಧ ಸಂಪೂರ್ಣ ಶರಣಾದರು. ಕೆಲವೊಂದು ಮಿಸ್ ಜಡ್ಜ್ ಮೆಂಟ್, ತಮ್ಮ ಮೆಚ್ಚಿನ ಸ್ಮ್ಯಾಶ್ ಹೊಡೆತಗಳು ಫಲಗೊಡದೇ ಸಿಂಧು ಅಂಕಗಳನ್ನು ಸತತವಾಗಿ ಕಳೆದುಕೊಳ್ಳಬೇಕಾಯಿತು. ಇದರಿಂದಾಗಿ ಇಂದು ವಿಶ್ವ ನಂ.1 ಆಟಗಾರ್ತಿಯ ಎದುರು ಸಂಪೂರ್ಣ ಶರಣಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments