Select Your Language

Notifications

webdunia
webdunia
webdunia
webdunia

ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ. ಸಿಂಧು

ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ. ಸಿಂಧು
ಟೋಕಿಯೋ , ಗುರುವಾರ, 29 ಜುಲೈ 2021 (08:51 IST)
ಟೋಕಿಯೋ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಮೂರನೇ ಸುತ್ತಿನ ಪಂದ್ಯದಲ್ಲಿ ಗೆದ್ದ ಭಾರತದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ.


ಇಂದು ನಡೆದ ಪಂದ್ಯದಲ್ಲಿ ಸಿಂಧು ಡೆನ್ಮಾರ್ಕ್ ನ ಮಿಯಾ ಬ್ಲಿಚ್ ಫ್ಲೆಡ್ತ್ ವಿರುದ್ಧ 21-15, 21-13 ಅಂತರದಿಂದ ಗೆಲುವು ಸಾಧಿಸಿದರು. ಇದರೊಂದಿಗೆ ಸಿಂಧು ನಾಕೌಟ್ ಹಂತಕ್ಕೇರಿದ್ದಾರೆ.

ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಯಾರನ್ನು ಎದುರಿಸುತ್ತಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಈ ಪಂದ್ಯ ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವುದು ಖಚಿತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಪದಕದ ಭರವಸೆ ಜೀವಂತವಾಗಿಟ್ಟ ಮಹಿಳಾ ತಾರೆಯರು